ಮೈಸೂರು : ಕಾಂಗ್ರೆಸ್ ಪಕ್ಷ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ, ಹೀಗಾಗಿ ಕಾಂಗ್ರೆಸ್ ಗೆ ಬಹುಮತ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2008ರಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣ ಆದಾಗ …
ಮೈಸೂರು : ಕಾಂಗ್ರೆಸ್ ಪಕ್ಷ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ, ಹೀಗಾಗಿ ಕಾಂಗ್ರೆಸ್ ಗೆ ಬಹುಮತ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2008ರಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣ ಆದಾಗ …
ಹುಬ್ಬಳ್ಳಿ : ಒಂದು ಟಿಕೆಟ್‌ಗಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ. ಆರ್‌ಎಸ್‌ಎಸ್, ಬಜರಂಗದಳ, ಹಿಂದೂ ಧರ್ಮದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದ ಶೆಟ್ಟರ್ ಅವರ ಸ್ವಾಭಿಮಾನವನ್ನು ನಾನು ನಿರೀಕ್ಷೆ ಮಾಡಿದ್ದೆ. ಬಜರಂಗದಳ ನಿಷೇಧದ …
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 4 ದಿನ. ಬಹಿರಂಗ ಪ್ರಚಾರಕ್ಕೆ ಇನ್ನು ಮೂರು ದಿನ ಉಳಿದಿದೆ. ಈ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದೆ. ಕಾಂಗ್ರೆಸ್ ಇಂದು ಪೋಸ್ಟ್‌ಗಳು …
ಬೆಂಗಳೂರು: ಬಜರಂಗದಳ ನಿಷೇಧ ಪ್ರಸ್ತಾವ ಮುಂದಿಟ್ಟು “ಜೈ ಬಜರಂಗಬಲಿ ಎಂದು ಘೋಷಣೆ ಕೂಗಿ ಓಟಿನ ಬಟನ್ ಒತ್ತಿ” ಎಂದು ಕರೆ ನೀಡುವ ಮೂಲಕ ಧಾರ್ಮಿಕ ಭಾವನೆ ಕೆರಳಿಸುವ ಮತ್ತು ಶಾಂತಿಗೆ ಭಂಗ ಉಂಟು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೂಕ್ತ …
ರಾಮನಗರ : ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಆರೋಪಿಸಿರುವ ಸಚಿವ ಆರ್. ಅಶೋಕ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿಯಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ. ಇದು ಇಡೀ ಕಾಂಗ್ರೆಸನ್ನೇ …
ರಾಮನಗರ : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಕನಕಪುರ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಂದಾಯ ಸಚಿವ ಆರ್ ಅಶೋಕ್ ಸ್ಪರ್ಧಿಸುತ್ತಿದ್ದಾರೆ. ಹೈವೋಲ್ಟೇಜ್ ಕ್ಷೇತ್ರ ಎನಿಸಿರುವ ಕನಕಪುರ ಕ್ಷೇತ್ರದಲ್ಲಿಂದು ಆರ್ …
ಹುಬ್ಬಳ್ಳಿ : ನಮ್ಮ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಹೊಲಸು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ. ಅದು ಅಷ್ಟು ಕೆಟ್ಟು ಹೋಗಿದೆ. ಇವರು ಅಲ್ಲಿ ಹೋಗಿ ಹೊಲಸು ತೆಗೆಯುತ್ತೇನೆ ಎಂದರೆ, ಇವರ ಕೈ ಹೊಲಸಾಗುತ್ತದೆ. ಅದು ಶುದ್ಧವಾಗುವುದಿಲ್ಲ. ಅವರು ಕಾಂಗ್ರೆಸ್ ಸೇರಿದ್ದು …
ಬಾಗಲಕೋಟೆ : ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಒಬ್ಬರ ಮೇಲೊಬ್ಬರು ಕೆಸರು ಎರಚಾಟ ಮಾಡುತ್ತಿದ್ದಾರೆ. ವೆಸ್ಟೆಂಡ್ ಹೋಟೆಲ್ ನಲ್ಲಿ ಕಾಲ ಕಳೆದು, ಅಧಿಕಾರ ಕಳಕೊಂಡ ಎಂಬ ಸಿದ್ದರಾಮಯ್ಯ ಟೀಕೆಗೆ ಎಚ್‌ಡಿಕೆ …
ಬೆಂಗಳೂರು : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪವಾಗುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ. ರಾಜ್ಯದ ಬಹುತೇಕ ಕಡೆಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದು ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್ಗೆ ಹಿನ್ನೆಡೆ ಆಗಬಹುದು ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಇದೀಗ ಬಜರಂಗದಳ ನಿಷೇಧ …
ಕೊಪ್ಪಳ : ಭಜರಂಗ ದಳ ಹಾಗು ಪಿಎಫ್ಐ ನಿಷೇಧದಿಂದ ಏನು ಲಾಭ ಭಜರಂಗದಲ್ಲಿ ಹಿಂದುಳಿದ ವರ್ಗಗಳ ಮಕ್ಕಳನ್ನು ಭಾವಾತ್ಮಕ ಮೆದುಳಿಗೆ ತುರಕಿ ಅವರ ಮುಖಾಂತರ ಚಟುವಟಿಕೆ ಮಾಡುತ್ತಿದ್ದಾರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿಕೊಳ್ಳುವಂಥದ್ದೇನು ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಚುನಾವಣೆಯ …