Mysore
28
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

congress

Homecongress

ಬೆಂಗಳೂರು : ಕಲ್ಲು ತೂರುವವರು, ಬೆಂಕಿ ಹಚ್ಚುವವರು, ಬಾಂಬ್ ಸ್ಪೋಟಿಸುವವರು, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸುವವರು, ದೇಶದ್ರೋಹದ ಕೃತ್ಯ ಎಸಗುವವರು, ಪಾಕಿಸ್ಥಾನ್ ಜಿಂದಾಬಾದ್ ಎಂದು ಕೂಗುವವರು ಸಿದ್ದರಾಮಯ್ಯ ಅವರ ಸರ್ಕಾರದ ಕಣ್ಣಿಗೆ ಅಮಾಯಕರಂತೆ ಕಾಣುತ್ತಾರೆ. ಅವರೆಲ್ಲರೂ ಎಸಗುವ ದುಷ್ಕೃತ್ಯ ಕಾಂಗ್ರೆಸ್‍ನವರ ಪಾಲಿಗೆ ಕೇವಲ …

ಬೆಂಗಳೂರು : ಕಳೆದ 9 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೆಟ್ಟ ನೀತಿಗಳಿಂದ ದೇಶ ಆರ್ಥಿಕವಾಗಿ ದಿವಾಳಿಯಾಗುವಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಆರಂಭವಾದ ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದಾಗಿನಿಂದ …

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮನ್ ಮುಲ್)ದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜೆಡಿಎಸ್ ಮುಖಭಂಗ ಅನುಭವಿಸಿದೆ. ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಬೋರೇಗೌಡ …

ಬೆಂಗಳೂರು : ತನ್ನ ಸ್ವಾರ್ಥ ರಾಜಕೀಯ ಉದ್ದೇಶಗಳನ್ನು ಸಾಧಿಸಲು ದೇಶದ ಭದ್ರತೆಯ ವಿಷಯದಲ್ಲಿ ರಾಜೀಯಾಗುವ, ವಿಶ್ವದ ಏಕೈಕ ರಾಜಕೀಯ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲೆಲ್ಲಾ ಆ ಪ್ರದೇಶ ಉಗ್ರರಿಗೆ ಸುರಕ್ಷಿತ ತಾಣವಾಗುತ್ತದೆ. ಸಕಲರಿಗೂ ನೆಮ್ಮದಿಯ ತಾಣವಾಗಿದ್ದ ಬೆಂಗಳೂರು ಈಗ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ಅಪರಾಧ ಪ್ರಮಾಣ ಶೇ.35ರಷ್ಟು ಹೆಚ್ಚಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬಾಲ ಮುದುರಿಕೊಂಡಿದ್ದ ಸಮಾಜಘಾತುಕ ಶಕ್ತಿಗಳು, ಈಗ ಸಂಪೂರ್ಣ ಬಾಲ ಬಿಚ್ಚಿವೆ. ರಾಜ್ಯದಲ್ಲಿ ಕೊಲೆ, ಸುಲಿಗೆ, …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ. …

ಬೆಂಗಳೂರು : ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ. ಅದಕ್ಕೆ ರಾಜ್ಸ  ರಕಾರವೇ ಜೀವಂತ ಸಾಕ್ಷಿ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್​ ವಿರುದ್ಧ ಸಾಲು ಸಾಲು ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ. ಉಪ ಸಭಾಧ್ಯಕ್ಷರ ವಿಷಯದಲ್ಲಿ ದಲಿತ ಕಾರ್ಡ್ …

ನವದೆಹಲಿ : ಇಂಡಿಯಾ ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ 26 ವಿರೋಧ ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಮತ್ತು ಗುರುತಿಸುವುದಕ್ಕಾಗಿ ಈ ಹೆಸರನ್ನು ಬಳಸಲಾಗಿದೆ. ಹಾಗಾಗಿ ಮೈತ್ರಿ ವಿರುದ್ಧ ಅಗತ್ಯ …

ಬೆಂಗಳೂರು : ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್‌ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ …

ನವದೆಹಲಿ: ಯುಪಿಎ ಒಕ್ಕೂಟವನ್ನು 'ಇಂಡಿಯಾ' (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟಲ್ ಇನ್ಕ್ಲೂಸಿವ್ ಅಲಯನ್ಸ್) ಎಂದು ಮರು ನಾಮಕರಣ ಮಾಡಿದ ಬೆನ್ನಲ್ಲೇ, ಇಂಡಿಯಾ ಮತ್ತು ಭಾರತ್ ಪರಿಕಲ್ಪನೆಗಳ ನಡುವೆ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿರೋಧ ಪಕ್ಷಗಳ ಒಕ್ಕೂಟದ ವಿರುದ್ಧ ಟೀಕಾಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ …

Stay Connected​
error: Content is protected !!