ಮಂಡ್ಯ : ಸಕ್ಕರೆ ನಾಡು ಮಂಡ್ಯ ಚುನಾವಣಾ ಅಖಾಡಕ್ಕೆ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಮರು ಪ್ರವೇಶ ಮಾಡಲಿದ್ದಾರೆ. ಹಲವು ವರ್ಷಗಳ ಬಳಿಕ ಮಂಡ್ಯ ರಾಜಕೀಯಕ್ಕೆ ಮತ್ತೆ ಕಾಲಿಡುತ್ತಿರುವ ರಮ್ಯಾ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಅವರ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ. …
ಮಂಡ್ಯ : ಸಕ್ಕರೆ ನಾಡು ಮಂಡ್ಯ ಚುನಾವಣಾ ಅಖಾಡಕ್ಕೆ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಮರು ಪ್ರವೇಶ ಮಾಡಲಿದ್ದಾರೆ. ಹಲವು ವರ್ಷಗಳ ಬಳಿಕ ಮಂಡ್ಯ ರಾಜಕೀಯಕ್ಕೆ ಮತ್ತೆ ಕಾಲಿಡುತ್ತಿರುವ ರಮ್ಯಾ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಅವರ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ. …
ಬೆಳಗಾವಿ : ಇನ್ನೂ ಕೆಲವೇ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ …
ಸೊರಬ : ಜೆಡಿಎಸ್‌ಗೆ ಮತ ನೀಡಿದರೆ ಕಾಂಗ್ರೆಸ್‌ಗೆ ನೀಡಿದಂತೆ. ಕಾಂಗ್ರೆಸ್‌ಗೆ ನೀಡುವ ಮತ ಪಿಎಫ್‌ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನೀಡುವ ಮತ ದೇಶದ ಅಭಿವೃದ್ಧಿ ಮತ್ತು ಜನಹಿತಕ್ಕಾಗಿ ಸದ್ಬಳಕೆ ಆಗುತ್ತದೆ. ಆದ್ದರಿಂದ …
ಶಿವಮೊಗ್ಗ : ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಹೀರೋ ಎಂದುಕೊಂಡಿದ್ದೆ. ಆದರೆ, ವಿಶ್ವ ನಾಯಕ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡುವ ಮೂಲಕ ಜನರಿಗೆ ವಿಲನ್ ಆಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು. ಮಲ್ಲಿಕಾರ್ಜುನ …
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡದಲ್ಲಿ ರಾಜಕೀಯ ನಾಯಕರ ಮಾತಿಗೆ ಮಾತು, ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ಮಧ್ಯೆ ಇದೀಗ ರಾಜ್ಯ ರಾಜಕಾರಣದಲ್ಲಿ ರಕ್ತ ರಾಜಕೀಯ ಶುರುವಾಗಿದೆ. ಮೊದಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುರು ಮಾಡಿದ ರಕ್ತ ಹೇಳಿಕೆ ಇದೀಗ …
ಗದಗ : ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ್ ಪರ ಮತಯಾಚನೆ ಮಾಡುತ್ತಿರುವ ಮಲ್ಲಿಕಾರ್ಜುನ …
ಮೈಸೂರು : ಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರುಣದಲ್ಲಿ 1 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ, ಅದು ಸಾಧ್ಯಾನಾ ಅಷ್ಟು ಮತಗಳ …
ನವದೆಹಲಿ : ಈಗಾಗಲೇ ಎಕ್ಸ್ಪೈರ್ ಆಗಿರುವ ಕಾಂಗ್ರೆಸ್ ನೀಡುವ ಗ್ಯಾರಂಟಿಗೆ ಅರ್ಥವೇನಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ರೂಪುರೇಷೆಗಳ ಕುರಿತು ಕಾರ್ಯಕರ್ತರ ನಡುವೆ ನಡೆಸಿದ ಸಂವಾದದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸದಾ ಸುಳ್ಳಿನ ಭರವಸೆ, ಭ್ರಷ್ಟಾಚಾರದ …
ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ಆಗುತ್ತದೆ ಎಂದು ರಾಜ್ಯದ ಮತದಾರರಿಗೆ ಬೆದರಿಕೆ ಒಡ್ಡಿರುವ ಆರೋಪದಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಕಾಂಗ್ರೆಸ್ ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. …
ಬೆಳಗಾವಿ : ರಾಜ್ಯದಲ್ಲಿ ಮತದಾನ ದಿನ ಹತ್ತಿರವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಬುಧವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಬಸವರಾಜ ಬೊಮ್ಮಾಯಿ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ. ಈ ಸಂದರ್ಭ ಇಬ್ಬರೂ ಪರಸ್ಪರ …