Mysore
28
light rain

Social Media

ಮಂಗಳವಾರ, 18 ಆಗಸ್ಟ್ 2026
Light
Dark

congress

Homecongress

ಬೆಂಗಳೂರು : ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ, ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು ಅಂತಹ ವಿಪಕ್ಷನಾಯಕ ಬೇಕಾಗಿದ್ದಾರೆʼʼ ಇದು ಯಾವುದೋ ಜಾಹೀರಾತಿನ ಪ್ರಕಟಣೆಯಲ್ಲ ರಾಜ್ಯ …

ಬೆಂಗಳೂರು : ಒಂದು ಗ್ರಾಮ ಪಂಚಾಯ್ತಿ ಎಲೆಕ್ಷನ್ ನಿಂತು ಗೆಲ್ಲಲಾಗದವರು ಇಡೀ ಬಿಜೆಪಿಯನ್ನು ಹಿಡಿತಕ್ಕೆ ಪಡೆದು ಕುಣಿಸುತ್ತಿದ್ದಾರೆ, ರೇಣುಕಾಚಾರ್ಯ ಅವರು ಹೇಳಿದ ಗ್ರಾ.ಪಂ ಚುನಾವಣೆಗೂ ನಿಲ್ಲಲಾಗದ ಆ ನಾಯಕ ಯಾರು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ …

ಮಧ್ಯಪ್ರದೇಶ : ಕರ್ನಾಟಕದ ವಿಧಾನಸಭೆ ಚುನಾವಣೆ ಸಮಯದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್​ ಮಾಡಿದ್ದ ಪೇ ಸಿಎಂ ಅಭಿಯಾನದಂತೆ ಮಧ್ಯಪ್ರದೇಶದಲ್ಲೂ ಮಾಡಲು ಹೋಗಿ ಪೇಚಿಗೆ ಸಿಲುಕಿದೆ. ಕರ್ನಾಟಕದಲ್ಲಿ ಪೇಟಿಎಂ ಮಾದರಿಯಲ್ಲಿ ಪೇಸಿಎಂ ಎಂದು ಬರೆದು ಪೋಸ್ಟರ್​ಗಳನ್ನು ಅಂಟಿಸಲಾಗಿತ್ತು, …

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಾಂಗ್ರೆಸ್ ಮುಖಂಡ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ …

ನವದೆಹಲಿ : ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ, ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಅವರು ಮಂಗಳವಾರ, 2017 ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದಿದ್ದು, ಪ್ರತ್ಯೇಕ ಬಜೆಟ್ …

ಬೆಂಗಳೂರು : ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ ತೆರೆದರೆ ಹೊಲಸು ಮಾತುಗಳು, ಆರ್.ಅಶೋಕ್‍ಗೆ ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ. ಡಾ.ಸಿ.ಎನ್.ಅಶ್ವಥ್‍ನಾರಾಯಣರಿಗೆ …

ಬೆಂಗಳೂರು:  ಸಂವಿಧಾನ ಪಾಲನೆ ಮಾಡದೇ ಇದ್ದರೆ ದೇಶದಲ್ಲಿ ಸರ್ವಾಧಿಕಾರತ್ವದ ಹಿಟ್ಲರಿಜಂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ನೆಲಮಂಗಲದ ಕ್ಷೇಮದಾಮದಲ್ಲಿ ನೂತನ ಶಾಸಕರಿಗಾಗಿ ಆಯೋಜಿಸಲಾಗಿದ್ದ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ಹಿಟ್ಲರ್ 2 ಕೋಟಿ ಜನರನ್ನು ಕೊಂದು ಹಾಕಿದ. ತಾನು …

ಬೆಳಗಾವಿ : ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ. ಬಿಎಲ್ ಸಂತೋಷ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋಲುವಂತೆ ಮಾಡಲಾಗಿತ್ತು. ಹಿಂದೂಗಳು ಮತ್ತು ನಮ್ಮ ದೇಶದ …

ದೊಡ್ಡಬಳ್ಳಾಪುರ : ಪ್ರದೀಪ್‌ ಈಶ್ವರ್‌ ಮೊದಲ ಬಾರಿಗೆ ಶಾಸಕರಾಗಿದ್ದು, ಎರಡನೇ ಹುಚ್ಚ ವೆಂಕಟ್‌ ರೀತಿ ಆಡುತ್ತಿದ್ದಾರೆ. ಇಂಥ ಡ್ರಾಮಾ ಕಂಪನಿಗಳನ್ನು ತುಂಬಾ ನೋಡಿದ್ದೇನೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಕಿಡಿಕಾರಿದ್ದಾರೆ. ಈ ಮೂಲಕ ತಮ್ಮನ್ನು ಚೈಲ್ಡ್‌ ಆರ್ಟಿಸ್ಟ್‌ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ …

ಬೆಂಗಳೂರು : ಡಾ. ಜಿ. ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಮರಿ ಖರ್ಗೆಗೆ ಲೀಸ್ ಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆಯಲ್ಲಿ …

Stay Connected​
error: Content is protected !!