ಬೆಂಗಳೂರು : ಸ್ವಪಕ್ಷ-ವಿಪಕ್ಷದವರಿಗೂ ಬೇಕಾಬಿಟ್ಟಿ ಮಾತನಾಡಿಕೊಂಡು ದಿನ ಕಳೆಯುವುದೇ ಸಂಸದ ಪ್ರತಾಪ ಸಿಂಹ ದಿನಚರಿಯಾಗಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕ ಸಚಿವ ಎಂಬಿ ಪಾಟೀಲ್ ಹರಿಹಾಯ್ದಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ …










