Mysore
29
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

congress

Homecongress

ನಂಜನಗೂಡು : ದೇಶದ ಪ್ರತಿಯೊಂದು ಕೈಗಾರಿಕೆ ಹಾಗೂ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಯೋಜನೆಯನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ ಸಮಾಜ ಸೇವೆಗೆ ಮುಂದಾಗಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಸಲಹೆ ನೀಡಿದರು. ನಗರದ ಅಶೋಕಪುರಂ ಬಡಾವಣೆಯಲ್ಲಿ ನೆಸ್ಲೆ ಕಂಪನಿಯು ಸಿಎಸ್‌ಆರ್ ಯೋಜನೆಯಡಿ ನಿರ್ಮಿಸಿರುವ …

ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್‌ ಬ್ಯಾನ್ ವಿಚಾರವಾಗಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡುವ ಮೂಲಕ ನೇರವಾಗಿ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿಗರು ಪದೇ ಪದೆ ಆರ್‌ಎಸ್‌ಎಸ್‌ ಬ್ಯಾನ್ ಮಾಡಿ ನೋಡಿ ಅಂತಿದ್ದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲ. …

ಬೆಂಗಳೂರು : ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿದಕ್ಕಿಂತ ಕಷ್ಟದ ಕೆಲಸವೆಂದರೆ ಸಚಿವ ಸ್ಥಾನ ನೀಡುವುದು, ಯಾರನ್ನು ಸಂಪುಟದಲ್ಲಿ ಸೇರಿಸಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬ ಗೊಂದಲದ ನಡುವೆಯೇ ಅಚ್ಚರಿಯ ಬೆಳವಣಿಗೆಯೊಂದು ಕಾಂಗ್ರೆಸ್‌ನಲ್ಲಿ ನಡೆದಿದೆ. ಕಾಂಗ್ರೆಸ್ ಶುಕ್ರವಾರ ರಾತ್ರಿ ಬಿಡುಗಡೆ ಮಾಡಿರುವ ಸಚಿವರ ಪಟ್ಟಿಯಲ್ಲಿನ …

ಬೆಂಗಳೂರು : ಕಳೆದ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್​ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ. ಈ 24 ಮಂದಿ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಕಾಂಗ್ರೆಸ್ ಪರ …

ಬೆಂಗಳೂರು : ಮುಖ್ಯಮಂತ್ರಿ ಅಧಿಕಾರಾವಧಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹಂಚಿಕೆಯಾಗುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಸಚಿವ ಎಂ.ಬಿ. ಪಾಟೀಲ್ ಅವರು ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷಗಳವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಬಣ ಹಾಗೂ ಡಿಕೆಶಿ ಬಣಗಳ …

ಬೆಂಗಳೂರು : ಸಿಎಂ ಸ್ಥಾನ ಅಧಿಕಾರ ಹಂಚಿಕೆ ವಿಚಾರವಾಗಿ ತಾನು ಕೊಟ್ಟ ಹೇಳಿಕೆಯನ್ನು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು,‌ಸಿಎಂ ಆಗಿ ಸಿದ್ದರಾಮಯ್ಯನವರೆ ಇರುತ್ತಾರೆ ಎಂಬ ತಮ್ಮ ಹೇಳಿಕೆಯನ್ನು …

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ಮೊದಲ ಕ್ಯಾಬಿನೆಟ್​​ ಸಭೆ ಮುಕ್ತಾಯವಾಗಿದ್ದು, ಚುನಾವಣೆಗೂ ಮುನ್ನ ನೀಡಿದ್ದ ಐದು ಗ್ಯಾರೆಂಟಿಗಳನ್ನು ಜಾರಿ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, …

ಬೆಂಗಳೂರು : ಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಚಿವರಾಗಿ ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ರಾಜ್ಯದ ನೂತನ ಸಚಿವರಾಗಿ ಜಮೀರ್ ಅಹ್ಮದ್ ಇಂಗ್ಲಿಷ್‌ನಲ್ಲಿ …

ಬೆಂಗಳೂರು: ನಾವು ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನು ನೀಡಿದ್ದೇವೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ …

Stay Connected​
error: Content is protected !!