Mysore
29
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

congress

Homecongress

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರದ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರು …

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಬಿಜೆಪಿಗೆ ಸೋಲಿನ …

ದಾವಣಗೆರೆ : ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ …

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ ವಿಲೇವಾರಿಯಲ್ಲಿ 100% ಸಾಧನೆ ಮಾಡಿದೆ. ವಿಕಾಸಸೌಧದಲ್ಲಿರುವ ಕೃಷಿ ಸಚಿವರ ಕಛೇರಿಗೆ ಆಗಮಿಸಿದ ಸಾರ್ವಜನಿಕರಿಗೆ ವೇಗವಾದ ಮತ್ತು ಪರಿಣಾಮಕಾರಿ ಸೇವೆಗಳನ್ನು ಒದಗಿಸುವ …

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2028ರ ಚುನಾವಣೆ ವೇಳೆಗೆ ಎಲ್ಲಿಗೆ ಹೋಗಬೇಕು ಎಂದು ತೀರ್ಮಾನ ಮಾಡುತ್ತೇನೆ. ಬಿಜೆಪಿಗೆ ಮರಳುವ ಬಗ್ಗೆ ಬಿಎಸ್‌ವೈಗೆ ಕೇಳುವ …

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಭಾನುವಾರ ನೌಬೋಯಿಚಾ (ಉತ್ತರ ಲಖಿಂಪುರ ಜಿಲ್ಲೆ)ಯಲ್ಲಿ ನಡೆದ ಬೃಹತ್ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿ, ಐದು ಗ್ಯಾರಂಟಿಗಳನ್ನು …

ಬೆಂಗಳೂರು : ಪ್ರಯೋಗ ಶಾಲಾ ತಾಂತ್ರಿಕ ವಲಯದಲ್ಲಿ ಸೂಕ್ತ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ಕಿಮ್ಸ್ ಆಸ್ಪತ್ರೆ ಆವರಣದ ಕುವೆಂಪು ಕಲಾಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್ …

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …

lakshmi habbalkar

ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಂದಾಪುರದ ಕೋಟೇಶ್ವರ ಸಮೀಪದ ಯುವ …

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವರದಿಗಳ ಪ್ರಕಾರ, ಹವಾಮಾನದಲ್ಲಿನ ಬದಲಾವಣೆಯಿಂದಾಗಿ ಅವರು ಅಸ್ವಸ್ಥರಾಗಿದ್ದಾರೆ, ಅವರ ಮೆಲೆ ನಿಗಾ ಇಡಲಾಗಿದೆ ಎಂದು …

Stay Connected​
error: Content is protected !!