Mysore
29
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

congress

Homecongress

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಾಗಲಕೋಟೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ ನಂಜಯ್ಯನಮಠ ಸೇರಿದಂತೆ ಹಲವು ಮುಖಂಡರು …

DCM D.K. Shivakumar says there will be a big revolution in the state by 2028

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ನಿಂದ ಅಭ್ಯರ್ಥಿ ಘೋಷಣೆ ಆದ ಬಳಿಕ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ …

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ ಹಾಗೂ ಸೇಡಿನ ಮನೋಭಾವ ಒಳಗೊಂಡ ನೀತಿಯಾಗಿದ್ದು, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಪಾಲಿಗೆ ಮರಣ ಶಾಸನವಾಗಿದೆ. ಪತ್ರಿಕೆಗಳು ನಾಶವಾದರೆ ಪ್ರಜಾಪ್ರಭುತ್ವವೂ …

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮೈಮುಲ್) ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಸಕಾಲಕ್ಕೆ ಚುನಾವಣೆ ನಡೆಸದೆ ಆಡಳಿತಾಧಿಕಾರಿ ನೇಮಕ …

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ, ಅಂಗೀಕಾರ • ಆಯಾ ಪ್ರದೇಶಗಳಿಗೆ ಅನುಗುಣವಾಗಿ ಜಾಹೀರಾತು ಶುಲ್ಕ ನಿಗದಿ ವಿಧಾನಸಭೆ : ರಾಜ್ಯಾದ್ಯಂತ ಪ್ಲಾಸ್ಟಿಕ್ ಫ್ಲೆಕ್ಸ್, ಬಂಟಿಂಗ್ಸ್ ಮತ್ತು …

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ, ವಕ್ಛ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು. ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಎಂ.ವೈ.ಪಾಟೀಲ್ …

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ ಬಹುಜನ ಸಮಾಜ ಪಕ್ಷದ …

ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌, ಕರ್ನಾಟಕ ರಾಜ್ಯದ ದಾವಣಗೆರೆ ಹಾಗೂ ಬಾಗಲಕೋಟೆಯ ಎರಡು ವಿಧಾನಸಭಾ ಕ್ಷೇತ್ರಗಳ …

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ ಘೋಷಿಸಿದ್ದು, ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಲಿದೆ. ಚುನಾವಣಾ ಆಯೋಗದ ವಿಜ್ಞಾನ್ ಭವನ್‌ನಲ್ಲಿ ಭಾನುವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ …

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಪಾದಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ …

Stay Connected​
error: Content is protected !!