ಬೆಂಗಳೂರು: ಕ್ಯಾನ್ಸರ್‌ನಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆಯ ಜೊತೆಗೆ ಓದಿಗೂ ಅವಕಾಶವಾಗುವಂತೆ ನಗರದ ಕಿದ್ವಾಯಿ ಆಸ್ಪತ್ರೆಯ ಬಳಿ ವಸತಿ ಸಹಿತ ಶಾಲೆ ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 3,500 …










