ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಮಾಡಲು ನಿರ್ಧರಿಸಿರುವ ಸರ್ಕಾರದ ನಡೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಿರೋಧ ವ್ಯಕ್ತಪಡಿಸಿದ್ದು, ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ …










