ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ವ್ಯಕ್ತಪಡಿಸಿರುವ ಕಳವಳಗಳಿಗೆ ಪ್ರಧಾನಿ ಮೋದಿ ‘ಸ್ಪಷ್ಟ ಮತ್ತು ಪ್ರಾಮಾಣಿಕ‘ ಪ್ರತಿಕ್ರಿಯೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. …
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ವ್ಯಕ್ತಪಡಿಸಿರುವ ಕಳವಳಗಳಿಗೆ ಪ್ರಧಾನಿ ಮೋದಿ ‘ಸ್ಪಷ್ಟ ಮತ್ತು ಪ್ರಾಮಾಣಿಕ‘ ಪ್ರತಿಕ್ರಿಯೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. …
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಬೂದನೂರು ಉತ್ಸವದ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು …
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ …
2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ ದಿನ ಪೂರೈಸಿದ್ದು, ಇದೇನು ಮೈಲಿಗಲ್ಲಲ್ಲ. ಬಡವರಿಗೆ, ದಲಿತರಿಗೆ, ಹಿಂದುಳಿದ ವರ್ಗದವರಿಗೆ, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಇದನ್ನು …
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಅದಕ್ಕೆ 136 ಶಾಸಕರುಗಳು ಬದ್ದ ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ …
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ನೀಡಿದೆ. ಬಿಜೆಪಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಯತೀಂದ್ರ ವರ್ಗಾವಣೆ ಹಾಗೂ ಕಮಿಷನ್ ದಂಧೆ …
ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್ ಆಫ್ ಇಂಡಿಯಾ(ಎಆರ್ಎಐ)ಸೆಂಟರ್ ತೆರೆಯಲು 500 ಕೋಟಿ ರೂ.ಮೀಸಲಿಟ್ಟು, ನೂರು ಎಕರೆ ಜಾಗ ಕೊಡುವಂತೆ ರಾಜ್ಯಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಕೇಂದ್ರದ …
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ …
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ತಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಅದರಂತೆ …