ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮಹದೇವಪುರ ಕ್ಷೇತ್ರದಲ್ಲಿ ಕೂಡ ಮತಗಳ್ಳತನವಾಗಿದ್ದ ಕುರಿತು ಮಾಹಿತಿ ನೀಡಿದ್ದರು. ಕಾಂಗ್ರೆಸ್ ಮತದಾರರನ್ನೇ …
ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮಹದೇವಪುರ ಕ್ಷೇತ್ರದಲ್ಲಿ ಕೂಡ ಮತಗಳ್ಳತನವಾಗಿದ್ದ ಕುರಿತು ಮಾಹಿತಿ ನೀಡಿದ್ದರು. ಕಾಂಗ್ರೆಸ್ ಮತದಾರರನ್ನೇ …
ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಸಿಎಂ ಸಿದ್ದರಾಮಯ್ಯ ಬಂಪರ್ ಗಿಫ್ಟ್ ನೀಡಿದ್ದು, ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕಲಬುರ್ಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಸಮಸ್ತ ನಾಗರಿಕರಿಗೂ ಕಲ್ಯಾಣ …
ಹುಬ್ಬಳ್ಳಿ : ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ ಅಧ್ಯಯನ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ …
ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು ಸರದಿ. ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿರುವ …
ಕಲಬುರಗಿ : ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಯಂತ್ರಗಳ ಬದಲಾಗಿ ಮತಪತ್ರಗಳನ್ನು ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮತಯಂತ್ರಗಳನ್ನು ತಿರುಚುತ್ತಾರೆ ಮತ್ತು ಮತಗಳ್ಳತನವನ್ನು ಮಾಡುತ್ತಾರೆ. ಕರ್ನಾಟಕ, …
ಬೆಂಗಳೂರು: ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸೋಬಡಿ ಬೇಟೆಯ ಆ ದಿನಗಳು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ …
ವಿಜಯಪುರ : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ …
ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ವಿದ್ಯುನ್ಮಾನ ಮತಯಂತ್ರದ ಬಗ್ಗೆ ನಂಬಿಕೆ ಇಲ್ಲದಿದ್ದರೆ ತತ್‍ಕ್ಷಣವೇ ವಿಧಾನಸಭೆಯನ್ನು ವಿಸರ್ಜಿಸಿ ಹೊಸ ಜನಾದೇಶ ಪಡೆಯಲಿ ಎಂದು ಬಿಜೆಪಿ ಬಹಿರಂಗ ಸವಾಲು ಹಾಕಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಾಗ ಇವಿಎಂ ತುಂಬಾ ಚೆನ್ನಾಗಿ …
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದು ಆಲಮಟ್ಟಿ ಅಣೆಕಟ್ಟಿಗೆ ಬಾಗಿನ ಅರ್ಪಿಸಿದ್ದಾರೆ. ಇತ್ತೀಚೆಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದ ಆಲಮಟ್ಟಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದ್ದು, ಸರ್ಕಾರದಿಂದ ಬಾಗಿನ ಅರ್ಪಿಸಲಾಗಿದೆ. ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ …
ಮುಂದೆ ಬರಲಿರುವ ನಗರಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರದ ಬದಲಿಗೆ ಓಬಿರಾಯನ ಕಾಲದ ಬ್ಯಾಲೆಟ್ ಪೇಪರ್ ಅನ್ನು ಬಳಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಈವರೆಗೆ ಇವಿಎಂ …