ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ ನಡೆಯಲು ಸರ್ಕಾರವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 11 ಜನರ …










