Mysore
29
haze

Social Media

ಸೋಮವಾರ, 30 ಮಾರ್ಚ್ 2026
Light
Dark

congress

Homecongress

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ, ವಕ್ಛ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು. ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಎಂ.ವೈ.ಪಾಟೀಲ್ …

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ ಬಹುಜನ ಸಮಾಜ ಪಕ್ಷದ …

ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌, ಕರ್ನಾಟಕ ರಾಜ್ಯದ ದಾವಣಗೆರೆ ಹಾಗೂ ಬಾಗಲಕೋಟೆಯ ಎರಡು ವಿಧಾನಸಭಾ ಕ್ಷೇತ್ರಗಳ …

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ ಘೋಷಿಸಿದ್ದು, ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಲಿದೆ. ಚುನಾವಣಾ ಆಯೋಗದ ವಿಜ್ಞಾನ್ ಭವನ್‌ನಲ್ಲಿ ಭಾನುವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ …

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಪಾದಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ …

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು ಸೀಟು ಬಿಟ್ಟುಕೊಟ್ಟು, ಉಳಿದ ಮೂರು ಸೀಟುಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಬಿಜೆಪಿ ರಾಜ್ಯ ಘಟಕವು ಮಂಗಳವಾರ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಾರ …

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ ಕುರಿತು ಡಿಎಂಕೆ ಮಾತುಕತೆ ಆರಂಭಿಸಿದೆ. ರಾಜ್ಯದ 234 ಸ್ಥಾನಗಳಿಗೆ ಮಾರ್ಚ್‌ ಅಂತ್ಯ ಅಥವಾ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದೆ. ಸೀಟು ಹಂಚಿಕೆ …

ಮೈಸೂರು : ಕಾಂಗ್ರೆಸ್ ಪಕ್ಷದೊಳಗಿನ ಮುಖ್ಯಮಂತ್ರಿ ಕುರ್ಚಿ ಕಾದಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಕುರ್ಚಿ ಕಾದಾಟ ಕಾಂಗ್ರೆಸ್ ಆಂತರಿಕ ವಿಚಾರ. ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಧ್ಯಮದವರು ಏನು …

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಮಾಜಿ ರಾಜ್ಯಪಾಲರೂ ಆದ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ …

DK Shivakumar

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸೇರಿದಂತೆ ಹಲವು ಶಾಸಕರಿಗೆ ಬಾಯಿ ಮುಚ್ಚಿಕೊಂಡು …

Stay Connected​
error: Content is protected !!