Mysore
30
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

congress

Homecongress

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರು ಶೀಘ್ರದಲ್ಲೇ ರಾಜಕೀಯ ಅಂಗಳಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಿನಿಮಾವೇ …

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ನಾಗೇಂದ್ರ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಂಗೀಕಾರ …

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ಬಿಲಾಂಗಿಂಗ್ ಎ ಜರ್ನಿ ಆಫ್ ಲವ್ ಪುಸ್ತಕದ ಪ್ರಕಟಣೆಯು ರಾಜಕೀಯ ಮತ್ತು ಸಾಹಿತ್ಯಿಕ ವಲಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. ಪುಸ್ತಕದ …

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರ ಬೆಳೆಗಳಿಗೆ ಅನುಕೂಲ ಕಲ್ಪಿಸುವಂತೆ ಶಾಸಕ ಜಿ.ಡಿ. ಹರೀಶ್‌ ಗೌಡ ಅವರ ಮನವಿಗೆ ಸರ್ಕಾರ ಸ್ಪಂದಿಸಿ, …

DCM D.K. Shivakumar says there will be a big revolution in the state by 2028

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ …

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ ಕರ್ನಾಟಕ ವಿಧಾನಮಂಡಲ ಅಧಿವೇಶನಕ್ಕೆ 3 ದಿನಗಳ ಮೊದಲೇ ತೆರೆ ಬಿದ್ದಿದೆ. ಆಗಸ್ಟ್​​ 13ರಿಂದ 27ರ ವರೆಗೆ ಮಳೆಗಾಲದ ಅಧಿವೇಶನ ನಡೆಸಲು …

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು ವರ್ಷಗಳ ಹಿಂದೆ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಗರಾಭಿವೃದ್ಧಿ ಸಚಿವ …

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್ ಜೋಡೋ ಯುವ ಸಂಘ ಸದಸ್ಯತ್ವ ನೋಂದಣಿಗೆ ಮುಂದಾಗಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಿದ್ದಾರ್ಥ ಲೇಔಟ್ ನಲ್ಲಿರುವ (ಕುರುಬರ ಹಳ್ಳಿ …

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕೃತ ಮುದ್ರೆಗಾಗಿ ಪಟ್ಟಿಯನ್ನು ಲೋಕ ಭವನಕ್ಕೆ …

mahadevappa

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ ಸಚಿವ ಡಾ.ಎಚ್. ಸಿ.ಮಹದೇವಪ್ಪರವರನ್ನು ಕೈಬಿಟ್ಟಿರುವುದಕ್ಕೆ ದಲಿತ ಸಂಘರ್ಷ ಸಮಿತಿ ಒಕ್ಕೂಟವು ತೀವ್ರ ಅಸವಾಧಾನವನ್ನುವ್ಯಕ್ತಪಡಿಸಿದೆ. ದಸಂಸದ ಹಿರಿಯ ನಾಯಕರು ಪತ್ರಿಕಾ ಪ್ರಕಟಣೆಯನ್ನು …

Stay Connected​
error: Content is protected !!