Mysore
28
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

congress

Homecongress
kn rajanna (1)

ತುಮಕೂರು : ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ …

Anything can happen in the next two months: Minister K.N. Rajanna reiterates

ತುಮಕೂರು: ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷ ಬಿಡುವುದಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷ ಬಿಡುವುದಿಲ್ಲ. ನನ್ಯಾಕೆ ಬಿಜೆಪಿಗೆ ಹೋಗಲಿ. ನಾನು 35 ಸಾವಿರ …

cm siddaramiah public meeting

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು. ನಿವಾಸದಲ್ಲಿ ಸಾಂಕೇತಿಕ ಜನತಾ ದರ್ಶನ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ನಿರುದ್ಯೋಗ, ಅನಾರೋಗ್ಯ, ಗ್ರಾಮದ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ …

kn rajanna

ತುಮಕೂರು: ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ ಪಕ್ಷವನ್ನು ಬಿಟ್ಟು ಬೇರೆ ಪಕ್ಷ ಸೇರಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನನ್ನು ಸಚಿವ ಸ್ಥಾನದಿಂದ ತೆಗೆದು ಹಾಕಲು ಹಲವಾರು ಕಾರಣಗಳಿರಬಹುದು. ಅವರು …

cm siddu bihar yathra

ಬೆಂಗಳೂರು : ಬಿಹಾರದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಮತದಾನ ಅಧಿಕಾರ ಯಾತ್ರೆ ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಯಾತ್ರೆಯಲ್ಲಿ ಭಾಗವಹಿಸಿದ್ದರು.‌ ಬೆಂಗಳೂರಿನಿಂದ ಸಚಿವರಾದ ಕೆ.ಜೆ. ಜಾರ್ಜ್, ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ. ಎಂ.ಸಿ. ಸುಧಾಕರ್, …

prathap simha

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವನ ಕಪಾಲಿ ಬೆಟ್ಟವನ್ನೆ ಏಸು ಬೆಟ್ಟ ಮಾಡಲು ಹೊರಟ ಡಿಕೆ ಶಿವಕುಮಾರ್‌ರಿಂದ …

dk shivkumar (4)

ಬೆಂಗಳೂರು: ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ, ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರಿದ ಡಿಸಿಎಂ ಡಿಕೆಶಿ ಅವರು, ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ನಾನು ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ …

dk shivkumar (2)

ಬೆಂಗಳೂರು: ಸದನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕ್ಷಮೆಯಾಚಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಗುರುವಾರ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಆರ್‌ಎಸ್‌ಎಸ್‌ ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು. ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಗೀತೆ ಪಠಿಸಿದ್ದರು. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ …

ಬೆಂಗಳೂರು : ಪರಿಶಿಷ್ಟ ಸಮುದಾಯಕ್ಕೆ ಒಳ ಮೀಸಲಾತಿಯ ಭಾಗ್ಯ ನೀಡಿದ್ದ ಸಿದ್ದರಾಮಯ್ಯ ಸರ್ಕಾರ, ಇದೀಗ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಒಳಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಹೊರಬಿದ್ದಿದೆ. ಇದರ ಅನ್ವಯ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಸೂಚನೆ …

ಬೆಂಗಳೂರು : ವಿಧಾನ ಪರಿಷತ್ತಿನ ನಾಲ್ಕು ನಾಮ ನಿರ್ದೇಶಿತ ಸ್ಥಾನಗಳ ಆಯ್ಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಪೂರ್ಣಗೊಳಿಸಿದ್ದು ರಮೇಶ್ ಬಾಬು, ಆರತಿಕೃಷ್ಣ, ಡಾ.ಕೆ.ಶಿವಕುಮಾರ್ ಮತ್ತು ಜಕ್ಕಪ್ಪನವರ್ ಅವರಿರುವ ಪಟ್ಟಿಯನ್ನು ಅಂತಿಮಗೊಳಿಸಿದೆ. ಕಾಂಗ್ರೆಸ್ ವರಿಷ್ಟರು ಅಂತಿಮಗೊಳಿಸಿದ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದ್ದು ಇಂದು ಅಥವಾ …

Stay Connected​
error: Content is protected !!