ಬೆಂಗಳೂರು: ಐಕ್ಯತೆ ಏಕತೆಗೆ ವಿರುದ್ಧವಾಗಿರುವ ಆರ್‌ಎಸ್‌ಎಸ್‌ನ್ನು ಕಾಂಗ್ರೆಸ್ ನಿರಂತರವಾಗಿ ವಿರೋಧಿಸುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ …










