Mysore
18
scattered clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

congress

Homecongress
graha lakshmi Lakshmi Hebbalkar

ಬೆಳಗಾವಿ: ಮೇ ತಿಂಗಳಲ್ಲಿ ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮೀ ಹಣ ಯಜಮಾನಿಯರ ಖಾತೆಗೆ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆಗೆ ಹಣಕಾಸು …

mla harish gowda reaction

ಮೈಸೂರು: ಬೆಳಗಾವಿ ಸಮಾವೇಶದಲ್ಲಿ ಪೊಲೀಸ್‌ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್‌ ಗೌಡ ಪ್ರತಿಕ್ರಿಯೆ ನೀಡಿದ್ದು, ಸಿಎಂ ನಡೆ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಮಾಧ್ಯಮಗಳ ಸೃಷ್ಟಿ …

siddaramaiah basava jayanthi

ಬೆಂಗಳೂರು: ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನಲ್ಲಿ ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ …

cm siddaramaiah Administrative Officer

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು …

cm ibrahim pahalgam attack

ಬೆಂಗಳೂರು: ಕಾಶ್ಮೀರ ಭಾರತದ ಅಂಗವಾಗಿದ್ದು, ಅದನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಯಲ್ಲಿ ಯಾವ ಯುದ್ಧವೂ ಆಗುವುದಿಲ್ಲ. ಯುದ್ಧ ಮಾಡಲು ಇಬ್ಬರೂ ತಯಾರಿಲ್ಲ. ಒಂದು …

g parameshwara pahalgam attack

ಬೆಂಗಳೂರು: ಭದ್ರತಾ ವೈಫಲ್ಯದ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದ ಪ್ರಕರಣದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ. ಸಿಎಂ ಏಕೆ ಅಷ್ಟೊಂದು ಉದ್ವೇಗಕ್ಕೆ ಒಳಗಾದರು ಎಂಬುದು ಗೊತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ …

c m siddaramaiah

ಬೆಳಗಾವಿ : ಬಿಜೆಪಿ-ಆರ್‌ಎಸ್‌ಎಸ್ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ …

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧ ಮಾಡೋದು ಬೇಡ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, "ಪಾಕಿಸ್ತಾನ ರತ್ನ" ಸಿಎಂ ಸಿದ್ದರಾಮಯ್ಯನವರೇ, ತಮ್ಮ ಬಾಲಿಶ, ಅಸಂಬದ್ಧ …

ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆ ಉರಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಪಿರಿಯಾಪಟ್ಟಣದಲ್ಲಿಂದು ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು …

vidyasiri scholarship details siddaramaiah

ಮೈಸೂರು: ನಾನು ಯುದ್ದದ ಪರ ಅಲ್ಲ, ಶಾಂತಿಯ ಪರ. ಯುದ್ದದ ಬದಲು ಪಾಕಿಸ್ತಾನ ಮತ್ತು ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು. ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ …

Stay Connected​
error: Content is protected !!