Mysore
25
mist

Social Media

ಶನಿವಾರ, 19 ಅಕ್ಟೋಬರ್ 2024
Light
Dark

congress

Homecongress

ಹಾವೇರಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತಾಲೂಕು ಕಚೇರಿಯಲ್ಲಿ ಕಣ್ಣಿಗೆ ಬಿದ್ದ ಪುರಾತನ ಕತ್ತಿ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಗದಗದಲ್ಲಿ …

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಇಲ್ಲಿ ನಾಟಕ ಮಾಡುವ ಬದಲು ಬರ ಅಧ್ಯಯನ ತಂದಿಂದ ಕೇಂದ್ರಕ್ಕೆ ವರದಿ ಕೊಡಲು ಒತ್ತಾಯಿಸಬಹುದಲ್ಲವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ …

ಚಿತ್ರದುರ್ಗ : ನಾನು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇಲ್ಲ, ಸಿದ್ದರಾಮಯ್ಯನವರು ಹೇಳಿದಂತೆ ಅವರೇ ಮುಂದುವರೆಯುತ್ತಾರೆ. ಅವರು ಮುಖ್ಯಮಂತ್ರಿಯಾಗಿರಲಿ ಇದಕ್ಕೆ ನನ್ನ ಸಂಪೂರ್ಣ ಸಹಮತ ಇದೆ ಎಂದು ಕಾರ್ಮಿಕ ಸಚಿವ ಸಂತೋ‍ಷ್ ಲಾಡ್ ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಐದು ವರ್ಷ ನಾನೇ …

ಬೆಂಗಳೂರು : ಪ್ರತಿನಿತ್ಯ ಬೈದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ.ಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ …

ಬೆಂಗಳೂರು : ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ ದಿನದಿಂದಲೇ ಕಾಂಗ್ರೆಸ್ ಸರ್ಕಾರದ ಅವನತಿ ಅಧಿಕೃತವಾಗಿ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಅಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲ್ಲ ಎಂಬವುದು ಡಿಕೆ …

ಬೆಂಗಳೂರು : 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ …

ಮೈಸೂರು : ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಾಲ್ಕು ಜನ …

ಬೆಂಗಳೂರು : ಕನ್ನಡದ ಅಭಿಮಾನವನ್ನು ಸಾರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಚಾರಕ್ಕೆ ಬಿಜೆಪಿ ತೀವ್ರ ತಿರುಗೇಟು ನೀಡಿದ್ದು, ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ ಎಂದು ಆರೋಪಿಸಿದೆ. ತನ್ನ ಅಕೃತ ಸಾಮಾಜಿಕ ಜಾಲತಾಣದ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಳೆದ ಆರು …

ಬೆಂಗಳೂರು: ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪದೇ ಪದೇ ರಾಜ್ಯ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. 2024ರ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ಮನಗಂಡ ಹೈಕಮಾಂಡ್, ಭಿನ್ನಮತಕ್ಕೆ ಬ್ರೇಕ್ ಹಾಕಲು ಎಐಸಿಸಿ ಪ್ರಧಾನಕಾರ್ಯದರ್ಶಿನಗಳಾದ …

ವಿಜಯಪುರ : ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಮುನ್ನವೇ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಪತನವಾಗಬಹುದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ನಿನ್ನೆ ಬುಧವಾರ ವಿಜಯಪುರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದ ನೇಪಥ್ಯದಲ್ಲಿ …

Stay Connected​