Mysore
28
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

congress

Homecongress

ಬೆಂಗಳೂರು: ಸಮಾವೇಶದ ವೇಳೆ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಮನನೊಂದು ಎಸ್‌ಪಿ ಅವರು ರಾಜೀನಾಮೆಗೆ ಮುಂದಾಗಿದ್ದು, ಈ ಸಂಬಂಧ ಸಿಎಂ ಸಿದ್ದು ವಿರುದ್ಧ ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. …

CM Siddaramaiah will go to jail RTI activist Snehamayi Krishna

ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಇಲ್ಲಿಯವರೆಗೆ ಕಾನೂನಿನ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ. ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗಲೇ ಬೇಕಾದ ಸಂಧರ್ಭ ಬಂದೇ ಬರುತ್ತದೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ …

Siddaramaiah government has done injustice to backward classes Mahesh

ಮೈಸೂರು : ಕಾಂಗ್ರೆಸ್‌ ಸರ್ಕಾರದಲ್ಲಿ ಎರಡು ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್‌ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು …

Siddaramaiah says BJP and JDS should form a coalition government

ಮಂಡ್ಯ (ಕೆ.ಆರ್‌.ಎಸ್)‌ : ಬಿಜೆಪಿ ಆಪರೇಷ್‌ ಮಾಡಿ ಅಧಿಕಾರಕ್ಕೆ ಬಂತು. ಜೆಡಿಎಸ್‌ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಹೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್‌ ಕುರಿತು ವ್ಯಂಗ್ಯವಾಡಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ …

Government will be rock solid for five years CM Siddaramaiah

ಮೈಸೂರು : ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸುರ್ಜೆವಾಲಾ …

Power Center Politics; Turmoil in State Congress

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಕಳೆದ ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಾಡಿದ ಮಾತು ಕೈ ಪಾಳೆಯದಲ್ಲಿ ಸಂಚಲನ ಮೂಡಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಬಾರಿ ಅಧಿಕಾರ ಹಿಡಿದಾಗ ಹೇಗಿದ್ದರೋ ಈಗ ಹಾಗಿಲ್ಲ ಎಂಬ ಮಾತಿಗೆ ಪ್ರತಿಕ್ರಿಯಿಸಿದ ರಾಜಣ್ಣ ಅವರು ಇದಕ್ಕೆ ಪಕ್ಷದಲ್ಲೀಗ …

There will be no change in the CM in the state: MLC Yathindra Siddaramaiah

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಇನ್ನೂ ಎರಡೂವರೆ …

Post About Indira Gandhi on X: Congress Protests Against BJP

ಬೆಂಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅಡಾಲ್ಛ್ ಹಿಟ್ಲರ್‌ಗೆ ಹೋಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆಗಿಳಿದಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ರಾಜ್ಯ ಬಿಜೆಪಿ ನಾಯಕರ ವಿರುದ್ಧ …

Real Illegalities Happened Under Congress Leadership: BJP State President B.Y. Vijayendra

ಬೆಂಗಳೂರು: ಚುನಾವಣಾ ಸೋಲುಗಳನ್ನು ಜೀರ್ಣಿಸಿಕೊಳ್ಳಲಾಗದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪದೇ ಪದೇ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಅಕ್ರಮದ ಆರೋಪ ಮಾಡುತ್ತಲೇ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ …

ಕಲಬುರ್ಗಿ: ವಸತಿ ಇಲಾಖೆಯಲ್ಲಿನ ಲಂಚದ ಆಡಿಯೋ ವೈರಲ್‌ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಶಾಸಕ ಬಿ.ಆರ್‌. ಪಾಟೀಲ್‌ಗೆ ಬುಲಾವ್‌ ನೀಡಿದ್ದಾರೆ. ಆಡಿಯೋ ವೈರಲ್‌ ಆದ ಬೆನ್ನಲ್ಲೇ ಪಕ್ಷಕ್ಕೆ ಭಾರೀ ಮುಜುಗರವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಅವರು, ಬಿ.ಆರ್.‌ಪಾಟೀಲ್‌ಗೆ ಕರೆ ಮಾಡಿ …

Stay Connected​
error: Content is protected !!