ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಾರಥ್ಯ ವಹಿಸಿಕೊಳ್ಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷ, ರಾಜ್ಯ ಮತ್ತು ಜನಸಾಮಾನ್ಯರ ಏಳಿಗೆಗಾಗಿ ಕಳೆದ 45 ವರ್ಷಗಳಿಂದ ನಿರಂತರ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ ರಾಜಕೀಯ ಜೀವನ ಒಂದು ಅದ್ವಿತೀಯ ಪಯಣ. 8 ಬಾರಿ …
ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಾರಥ್ಯ ವಹಿಸಿಕೊಳ್ಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷ, ರಾಜ್ಯ ಮತ್ತು ಜನಸಾಮಾನ್ಯರ ಏಳಿಗೆಗಾಗಿ ಕಳೆದ 45 ವರ್ಷಗಳಿಂದ ನಿರಂತರ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ ರಾಜಕೀಯ ಜೀವನ ಒಂದು ಅದ್ವಿತೀಯ ಪಯಣ. 8 ಬಾರಿ …
ಬೆಂಗಳೂರು : ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ಘಟ್ಟಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗುತ್ತಿದ್ದು, ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಶುರುವಾಗಿದೆ. ಲೋಕಭವನದ ಗಾಜಿನ ಮನೆ (ಗ್ಲಾಸ್ ಹೌಸ್) ಮದುವಣಗಿತ್ತಿಯಂತೆ ಕಂಗೊಳಿಸುತ್ತಿದ್ದು, ಇಂದು (ಜೂನ್ 3) …
ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಶಿವಕುಮಾರ್ ಆಯ್ಕೆಯಾಗಿದ್ದಾರೆ. ನಾಲ್ಕು ದಶಕಗಳ ಸುದೀರ್ಘ ರಾಜಕೀಯ ಅನುಭವ ಹೊಂದಿರುವ …
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ ಇನ್ನೂ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ …
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಒಂದ್ಕಡೆ ಮುಸ್ಲಿಂ ಸಮುದಾಯದಲ್ಲಿ ಸಚಿವ ಜಮೀರ್ ಅಹ್ಮದ್ ಪರ ಸಿದ್ದರಾಮಯ್ಯ ಅವರು ಒಲವು ತೋರಿದ್ದಾರೆ. ಇತ್ತ …
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ಜಿ.ಪರಮೇಶ್ವರ ಅನುಮೋದಿಸಿದ್ದಾರೆ. ಶಾಸಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರು …
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ಎಂಬುದು ಕನಸಾಗಿದೆ. ದಲಿತರು ಎಲ್ಲಿಯವರೆಗೆ ಒಂದು ಪಕ್ಷದ ವೋಟ್ ಬ್ಯಾಂಕ್ ಆಗಿರ್ತಾರೋ …
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆಗಳು ಆರಂಭವಾಗಿವೆ. ಇಂದು ಸಂಜೆ ವಿಧಾನಸೌಧದಲ್ಲಿ ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು …
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಕೆಶಿ ಪದಗ್ರಹಣಕ್ಕೆ ಹೋಗುತ್ತಿದ್ದೇನೆ. 200 ಬಸ್‌ಗಳಲ್ಲಿ ಹೋಗಲು ತಯಾರಿ ನಡೆಸಿದ್ದೇವೆ. ತಾಲ್ಲೂಕಿನಿಂದ ಅತಿ ಹೆಚ್ಚು ಕಾರ್ಯಕರ್ತರು ಹೋಗುತ್ತೇವೆ ಎಂದು ಹೇಳಿದರು. …
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಸಹ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಹೊಸ …