Mysore
25
mist

Social Media

ಶನಿವಾರ, 19 ಅಕ್ಟೋಬರ್ 2024
Light
Dark

congress

Homecongress

ಬೆಂಗಳೂರು : ಇಡೀ ದೇಶದಲ್ಲಿ ಜಾತಿ ಜನಗಣತಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಆದರೆ ಈ ಹಿಂದೆ ನನ್ನ ಅವಧಿಯಲ್ಲಿ ವರದಿ ಬಿಡುಗಡೆ ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹೋದ್ಮೇಲೆ ಮಾಜಿ ಸಿಎಂ ಹೆಚ್​ಡಿ …

ಮೈಸೂರು : ದಸರಾ ಪೂರ್ವಭಾವಿ ಸಭೆಯಲ್ಲಿ ಅದ್ದೂರಿ ದಸರಾ ಆಚರಣೆಗೆ ತೀರ್ಮಾನ ಮಾಡಲಾಗಿತ್ತು. ಆದರೆ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಿಂದ ಸರಳವೂ ಅಲ್ಲ, ಅದ್ದೂರಿಯೂ ಅಲ್ಲದ ಸಾಂಪ್ರದಾಯಿಕ ದಸರಾ ಆಚರಣೆಗೆ ಮುಂದಾದೆವು. ಈ ಮೂಲಕ ಎಲ್ಲರ ಸಹಕಾರದಿಂದ ದಸರಾ ಮಹೋತ್ಸವ …

ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಧಾನ ಪರಿಷತ್‌ನ ಒಟ್ಟು 5 ಸ್ಥಾನ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕ್ಷರ ಕ್ಷೇತ್ರ, ಆಗ್ನೇಯ ಶಿಕ್ಷಕ್ಷ ಮತ್ತು …

ಮಂಗಳೂರು : ಕಾಂಗ್ರೆಸ್​ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್​ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಎಂ …

ಮಂಗಳೂರು : ಸಿಎಂ ಬಗ್ಗೆ ಶಾಸಕ ಹರೀಶ್ ಪೂಂಜಾ ಕಲೆಕ್ಷನ್ ಮಾಸ್ಟರ್ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂತ್ರಿಗಳ ಮನೆ ಮನೆಗೆ ಓಡಾಡಿ ಆಂತರಿಕ ಬಿಕ್ಕಟ್ಟನ್ನು ಶಮನ ಮಾಡುವ ಪರಿಸ್ಥಿತಿ ಬಂದಿದೆ. ಅಧಿಕಾರಕ್ಕೆ ಬಂದು ಮೂರು ತಿಂಗಳಲ್ಲೇ ಜನರ ವಿಶ್ವಾಸವನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಬಿಜೆಪಿ …

ಧಾರವಾಡ : ಬಿಜೆಪಿಯವರು ಹತ್ತು ವರ್ಷದಲ್ಲಿ 2500 ಶಾಸಕರನ್ನು ಖರೀದಿಸಿದ್ದಾರೆ. ದುಡ್ಡು ಆಫರ್ ಮಾಡುವುದು ಬಿಜೆಪಿಗೆ ಹೊಸದೇನಲ್ಲ ಅದು ದುಡ್ಡಿನ ಪಕ್ಷ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ …

ಮಂಡ್ಯ : ಜನರ ಸಮಸ್ಯೆಗೆ ಸ್ಪಂದಿಸುವುದು ನಮಗೆ ಮುಖ್ಯ. ಚುನಾವಣೆಗಾಗಿ ಬಿಜೆಪಿ ಇಲ್ಲ ಸಲ್ಲದ ವಿಚಾರ ಸೃಷ್ಟಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ನನಗೆ …

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರಿಗೆ ಆಫರ್ ವಿಚಾರ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದೊಡ್ಡ ಷಡ್ಯಂತ್ರ ನಡೀತಾ ಇದೆ. ಯಾವುದೇ ಫಲ ಕೂಡ ಅವರಿಗೆ ಸಿಗಲ್ಲ. …

ಬೆಂಗಳೂರು : ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಭಾರೀ ಸದ್ದು ಮಾಡುತ್ತಿರುವ ಹುಲಿ ಉಗುರಿನ ವಿವಾದದ ಬೆನ್ನಲ್ಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಆರೋಪ ಕೇಳಿ ಬಂದವರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿ ಎಂದು ಸೂಚಿಸಿರುವ ಸಚಿವ ಈಶ್ವರ್ ಖಂಡ್ರೆಯವರನ್ನು ರಾಜ್ಯ …

Stay Connected​