Mysore
21
overcast clouds

Social Media

ಶನಿವಾರ, 19 ಅಕ್ಟೋಬರ್ 2024
Light
Dark

congress

Homecongress

ಬೆಂಗಳೂರು : ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಉದ್ದೇಶವಿಲ್ಲ. ಕನಕಪುರ, ರಾಮನಗರ, ಚನ್ನಪಟ್ಟಣ ಸಂಬಂಧ ಉಳಿಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಹೇಳಿಕೆಗೆ ಈಗ ಉಲ್ಟಾ ಹೊಡೆದಿದ್ದಾರೆ. ಈ ಮೊದಲು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ನೀಡಿದ್ದ ಹೇಳಿಕೆ …

ಬೆಂಗಳೂರು‌ : ಪಕ್ಷದ ಯಾವುದೇ ವಿಚಾರವಾಗಲಿ ಬಹಿರಂಗ ಚರ್ಚೆ ಮಾಡಬಾರದು ಎಂದು ಪಕ್ಷದ ಶಾಸಕರು ಹಾಗೂ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಖಡಕ್ ಸೂಚನೆ ಕೊಟ್ಟಿದ್ದಾರೆ. ಡಿಕೆಶಿಯ ಈ ಸೂಚನೆ ಈಗ ಕೈ ಪಾಳಯದ ನಿಜವಾದ ಬಲ ಪ್ರದರ್ಶನದ ಆರಂಭಕ್ಕೆ …

ನವದೆಹಲಿ : ಜಾಗತಿಕ ಹಸಿವಿನ ಸೂಚ್ಯಂಕದ ವಿಶ್ವಾಸಾರ್ಹತೆಯನ್ನು ತಳ್ಳಿಹಾಕಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆಗಳ ವಿರುದ್ಧ ವಿಪಕ್ಷಗಳು ತೀವ್ರವಾಗಿ ಹರಿಹಾಯ್ದಿದ್ದು, ಸಚಿವೆಯ ಅಜ್ಞಾನವನ್ನು ಟೀಕಿಸಿದೆ. 140 ಕೋಟಿ ಜನರಲ್ಲಿ 3,000 ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು …

ಬೆಂಗಳೂರು : ಬಡವರ ಬದುಕನ್ನು ಬಂಗಾರಗೊಳಿಸುತ್ತೇನೆಂದು ಸುಳ್ಳು ಹೇಳಿ ಅಧಿಕಾರಕ್ಕೇರಿದ ಕಾಂಗ್ರೆಸ್, ಬಡವರ ಬದುಕನ್ನು ಅಕ್ಷರಶಃ ಬೀದಿಗೆ ತಂದು ನಿಲ್ಲಿಸಿದ್ದೇ ಕಾಂಗ್ರೆಸ್‍ನ ಸಾಧನೆ ಎಂದು ಬಿಜೆಪಿ ಟೀಕಾಪ್ರಹಾರವನ್ನು ಮುಂದುವರೆಸಿದೆ. ಈ ಕುರಿತು ಸಾಮಾಜಿ ಜಾಲತಾಣದಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಬಿಜೆಪಿ, …

ಬೆಂಗಳೂರು : ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಪದ್ಧತಿ ನಿಲ್ಲಿಸಿ, ಪರಿಣಿತರ ಸಮಿತಿ ಮೂಲಕ ಆಯ್ಕೆ ಮಾಡುವ ವಿಧಾನದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಗಾಂಧಿಭವನದಲ್ಲಿ ಶನಿವಾರ ನಡೆದ ಸಂಸ್ಕೃತಿ ಸಂಗಮ- 23 ಪ್ರಶಸ್ತಿ …

ಬೆಂಗಳೂರು : ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. "ಶಿವಕುಮಾರ್ ಒಬ್ಬರೇ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ" ಎಂಬ ಸತೀಶ್ ಜಾರಕಿಹೊಳಿ …

ಬೆಂಗಳೂರು : ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ …

ಬೆಳಗಾವಿ : ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್​ ಅಲ್ಲ ಅಂತ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್​ …

ರಾಯಚೂರು : ಮಂತ್ರಿಗಳ ನೇತೃತ್ವದಲ್ಲಿ ಗುತ್ತಿದಾರರು ಮತ್ತು ಇತರ ಮೂಲಗಳಿಂದ ಲೂಡಿ ಮಾಡಿ ಚುನಾವಣೆಗೆ ಹಣ ಸಂಗ್ರಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ರಾಯಚೂರಿನ ಲಿಂಗಸುಗೂರಿನಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ಶರನ್ನವರಾತ್ರಿ ಕಾರ್ಯಕ್ರಮಕ್ಕೆ …

ಬೆಂಗಳೂರು : ರಾಜ್ಯದಲ್ಲಿ ಲೂಟಿ ಹಗರಣಗಳ ಬಗ್ಗೆ ತನಿಖೆಯಾಗಬೇಕು. ನಾವು ಕೂಡ ಅದಕ್ಕೆ ಸಿದ್ದರಿದ್ದೇವೆ. ಬಿಜೆಪಿಯವರನ್ನು ಒಳಗೊಂಡಂತೆ ತನಿಖೆಯಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಅಕಾರದಲ್ಲಿದ್ದಾಗ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹಿಮಾಲಯದ …

Stay Connected​