Mysore
15
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

congress

Homecongress

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯ್ದೆ ಇಂದಿನಿಂದ ಜಾರಿಯಾಗಲಿದೆ. ಅಧಿಸೂಚನೆ ಪ್ರಕಾರ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಘೋಷಣೆ ಮಾಡಲಾಗಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಇಂದು ವಕ್ಫ್‌ ಕಾಯ್ದೆ 2025ನ್ನು ಅಂಗೀಕರಿಸಿದೆ. ಈ ತಿದ್ದುಪಡಿಯು ವಕ್ಫ್‌ ಆಸ್ತಿಗಳ ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ …

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಗ್ಯಾಸ್‌ ಸಿಲಿಂಡರ್‌ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು. ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಘೋಷಣೆಗಳನ್ನು …

ಬೆಂಗಳೂರು : ಬೀದಿಬದಿಯ ವ್ಯಾಪಾರಿಗಳ ಶ್ರೇಯೋಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್‍ಗಾಂಧಿಯವರ ಪತ್ರಕ್ಕೆ ಪ್ರತ್ಯುತ್ತರಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಈ ಮೊದಲು 2013 ರಿಂದ 2018ರ ನಡುವೆ ತಮ ಸರ್ಕಾರ ಅಧಿಕಾರದಲ್ಲಿದ್ದಾಗ ಬೀದಿ …

ಮಂಡ್ಯ: ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದ ಕೂಡಿದ ರಾಜ್ಯ ಸರ್ಕಾರ ಬೆಲೆಗಳ ಏರಿಕೆ ಮಾಡಿಕೊಂಡು ತಮ್ಮ ಗ್ಯಾರೆಂಟಿಗಳ ಸುತ್ತ ಗಿರಕಿ ಹೊಡೆಯುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ರಾಜ್ಯ ಪ್ರಧಾನಕಾರ್ಯದರ್ಶಿ ದೀಪಕ್.ಸಿ.ಎನ್ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ಅಗತ್ಯ …

ಬೆಂಗಳೂರು : ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು. ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ್ ಆರ್ ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ …

ಗುಂಡ್ಲುಪೇಟೆ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕರ ದಿನ ಬಳಕೆ ವಸ್ತುಗಳಾದ ಡಿಸೇಲ್, ಪೆಟ್ರೋಲ್, ಹಾಲು, ಮೊಸರು, ದಿನಸಿ ಪದಾರ್ಥಗಳು, ಬಸ್ ಟಿಕೆಟ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ಕಾವಲುಪಡೆ ಸಂಘಟನೆ ಪ್ರತಿಭಟನೆ ನಡೆಸಿತು. ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಬಸವೇಶ್ವರ …

ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಚರ್ಚೆಯಲ್ಲಿ ಭಾಗಿ ಹೊಸದಿಲ್ಲಿ : ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ …

ಮಂಡ್ಯ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಬೆಲೆ ಏರಿಕೆ ಹೆಚ್ಚಾಗಿದ್ದು, ಇದ್ದರಿಂದ ಸಾರ್ವಜನಿಕರು ತತ್ತರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ಖಂಡಿಸಿ ಏಪ್ರಿಲ್  2ರಂದು ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನಾ ರ್‍ಯಾಲಿ ಹಾಗೂ ಏ.೦8ರಂದು ಜನಾಕ್ರೋಷ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ …

ಬೆಂಗಳೂರು: ಡಿಕೆಶಿಯನ್ನು ನೇರವಾಗಿ ಎದುರಿಸಲು ಸಾಧ್ಯವಾಗದೇ ಹಿಂಬಾಗಿಲ ಮೂಲಕ ಹಣೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹತಾಶ ಮನಸ್ಥಿತಿಯಿಂದ ಡಿಕೆ ಶಿವಕುಮಾರ್‌ ವಿರುದ್ಧ ಈ ರೀತಿ ಅಪಪ್ರಚಾರ …

ಬೆಂಗಳೂರು: ರಾಜ್ಯ ಸರ್ಕಾರ ಯುಗಾದಿ ಹಬ್ಬಕ್ಕೂ ಮುನ್ನವೇ ಸಿಎಂ, ಸಚಿವರು, ಶಾಸಕರು, ಸಭಾಪತಿ ಹಾಗೂ ಸಭಾಧ್ಯಕ್ಷರಿಗೆ ಬಿಗ್‌ ಗಿಫ್ಟ್‌ ನೀಡಿದೆ. ವೇತನ ಮಸೂದೆ ಮಂಡನೆಗೆ ರಾಜ್ಯಪಾಲರು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಕರ್ನಾಟಕ ಮಂತ್ರಿಗಳ ಸಂಬಳ ಮತ್ತು ಭತ್ಯೆಗಳ ತಿದ್ದುಪಡಿ ಮಸೂದೆ ಮತ್ತು …

Stay Connected​
error: Content is protected !!