Mysore
31
broken clouds

Social Media

ಶುಕ್ರವಾರ, 15 ಮೇ 2026
Light
Dark

congress

Homecongress
cm siddaramaiah

ಕೆ.ಆರ್.ನಗರ : ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆ.ಆರ್. ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ …

siddaramaiah

ಮೈಸೂರು(ಕೆ.ಆರ್.ನಗರ) : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು …

dksh and hdk

ವಿಜಯಪುರ : ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮಾನಸಿಕ ಅಸ್ವಸ್ಥತೆ ಕಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ. ಅವರು ಮೆಂಟಲ್ ಆಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಟಿ ರನ್ಯಾರಾವ್ ದುಬೈನಿಂದ ಚಿನ್ನ ತರುತ್ತಿರುವ …

caste census g parameshwara

ನಂಜನಗೂಡು: ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿರುವುದು ಖಂಡನೀಯ ಎಂದು ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು. ನಂಜನಗೂಡು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ …

ಬೆಂಗಳೂರು: ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ …

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಗೃಹ ಸಚಿವ ಪರಮೇಶ್ವರ್‌ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪರಮೇಶ್ವರ್‌ ಅವರ ಮನೆಗೆ …

g parameshwara

ಬೆಂಗಳೂರು : ಜಾರಿ ನಿರ್ದೇಶನಾಲಯವು(ಇ.ಡಿ) ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ನಡೆಸಿದ ದಾಳಿಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದ್ದು, ಪರಮೇಶ್ವರ್ ಮನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನಾರೋಗ್ಯಕ್ಕಾಗಿ …

ಲಕ್ಷ್ಮಣ್‌

ಮೈಸೂರು : ಕೇಂದ್ರದ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯ(ಇ.ಡಿ)ಸೇರಿದಂತೆ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷ ಹಾಗೂ ದಲಿತ ನಾಯಕರನ್ನು ಟಾರ್ಗೆಟ್‌ ಮಾಡುತ್ತಿದೆ ಎಂದು ಕೆ.ಪಿ.ಪಿ.ಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು. ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೃಹ …

Free mass wedding

ನಂಜನಗೂಡು : ಇಲ್ಲಿನ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 24 ಜೋಡಿಗಳು ನವಜೀವನಕ್ಕೆ ಕಾಲಿಟ್ಟರು. ಜಿಲ್ಲಾಡಳಿತ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 24 …

ct ravi

ಮೈಸೂರು : ಅತೀ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಯ ಜೊತೆಗೆ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿಯು ಸಿದ್ದರಾಮಯ್ಯಗೆ ಸಲ್ಲುತ್ತದೆ. ಒಟ್ಟು ಸಮಗ್ರ ಸಾಲದ ಶೇ 50ರಷ್ಟು ಸಾಲ ಇವರೊಬ್ಬರೇ ಮಾಡಿ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸಿಟಿ …

Stay Connected​
error: Content is protected !!