Mysore
21
overcast clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

congress

Homecongress

ಬೆಂಗಳೂರು: ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್‌.ಎಸ್‌.ಮಂಜುನಾಥ್‌ ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್‌ ಆದೇಶ ಹೊರಡಿಸಿದೆ. ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎಚ್‌ಎಸ್‌ ಮಂಜುನಾಥ್‌ 5,67,343 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದಿದ್ದರು. ದೀಪಿಕಾ ರೆಡ್ಡಿ 2,95,705 ಮತಗಳನ್ನು …

ನವದೆಹಲಿ: ಇಂಡಿಯಾ ಮೈತ್ರಿಕೂಟ ಒಗ್ಗಟ್ಟಾಗಿ ಮುಂದಿನ ಲೋಕಸಭೆ ಚುನಾವಣೆ ಎದುರಿಸಲಿದೆ ಎಂದು ಹಿರಿಯ ಕಾಂಗ್ರೆಸ್‌ ನಾಯಕ ರಾಜೀವ್‌ ಶುಕ್ಲಾ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟದಲ್ಲಿರುವ ಒಡಕಿನ ಬಗ್ಗೆ ಮಾತನಾಡಿದ ಅವರು, ಸ್ಥಳೀಯ ಚುನಾವಣೆಯಲ್ಲಿ ರಾಜ್ಯಗಳು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಿದ್ದೇವೆ. ಇದು …

ಮಂಡ್ಯ: ಅರವಿಂದ್‌ ಕೇಜ್ರಿವಾಲ್ ದುಡುಕಿನ ನಿರ್ಧಾರದಿಂದಲೇ ಈ ಚುನಾವಣೆಯಲ್ಲಿ ಸೋಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಬಿಜೆಪಿ ಭರ್ಜರಿ ಜಯಗಳಿಸಿದೆ. ಚುನಾವಣೆಯಲ್ಲಿ ಎಎಪಿ ಘಟಾನುಘಟಿ ನಾಯಕರನ್ನೇ ಬಿಜೆಪಿ ಅಭ್ಯರ್ಥಿಗಳು …

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಸೋಲಿಗೆ ಕಾಂಗ್ರೆಸ್‌ ಪಕ್ಷ ಜವಾಬ್ದಾರಿಯಲ್ಲ. ಆ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಕೆಲಸವಲ್ಲ ಎಂದು ಕಾಂಗ್ರೆಸ್ ಹೇಳಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಸೋಲಿನತ್ತ ಮುಖ ಮಾಡಿದ್ದು, ಬಿಜೆಪಿ ಭಾರೀ ಅಂತರದ …

ನವದೆಹಲಿ: ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎಂಬ ತತ್ವವು ಎಲ್ಲರ ಜವಾಬ್ದಾರಿಯಾಗಿದ್ದರೂ, ಕಾಂಗ್ರೆಸ್‌ನಿಂದ ಅದನ್ನು ನಿರೀಕ್ಷಿಸುವುದು ತಪ್ಪು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್‌ …

ಬೆಂಗಳೂರು: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಪಕ್ಷದ ಎಲ್ಲಾ ಸಚಿವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಮಾಜಿ ಸಚಿವ ಸುನೀಲ್‌ ಕುಮಾರ್‌ ಆರೋಪಿಸಿದರು. ಇಂದು (ಫೆ.6) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವುದು 60% ಕಮಿಷನ್‌ ಪಡೆಯುವ ದಪ್ಪ ಚರ್ಮದ ಸರ್ಕಾರ. ಈ ಕಮಿಷನ್‌ನಲ್ಲಿ ಕಾಂಗ್ರೆಸ್‌ …

ಬೆಂಗಳೂರು: ಆರ್‌.ಅಶೋಕ್‌ ಅವರ ಸಿಎಂ ಬದಲಾವಣೆ ಹೇಳಿಕೆಗೆ ಸಂಬಂಧಿಸಿದಂತೆ, ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರಿಗೆ ಮಾನ ಮರ್ಯಾದೆಯೂ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ …

ನವದೆಹಲಿ: ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳೇ ಇಂದು ತನ್ನನ್ನು ಬೆಂಬಲಿಸದಂತಹ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಕಾಂಗ್ರೆಸ್‌ ನೇತಾರ ರಾಹುಲ್‌ ಗಾಂಧಿ ಮೇಲೆ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳಿಗೆ ನಂಬಿಕೆಯೇ ಇಲ್ಲದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕೆ ಮಾಡಿದ್ದಾರೆ. ಈ …

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ತನ್ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಕಾಂಗ್ರೆಸ್‌ ಶಾಸಕ ಬಿಆರ್‌ ಪಾಟೀಲ್‌ ಸಿಎಂ ಸಲಹೆಗಾರ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸಿಎಂ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. …

Stay Connected​
error: Content is protected !!