Mysore
30
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

congress

Homecongress
cm siddaramaiah

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ನಗರದಲ್ಲಿರುವ ತಮ್ಮ ಮನೆಯಲ್ಲಿ ನೂರಾರು ಜನರಿಂದ ಅಹವಾಲು ಸ್ವೀಕರಿಸಿದರು. ಕೆಲವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮೌಖಿಕವಾಗಿ ಯಾವುದೇ ಅರ್ಜಿಗಳಿಲ್ಲದೇ ಬಂದಿದ್ದರು. ಅವರಲ್ಲೊಬ್ಬರು ತಮ್ಮ ಮಗನಿಗಾಗಿ ನೌಕರಿ ಕೇಳಿಕೊಂಡು ಬಂದಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಕೆಲಸ …

hdk

ಬೆಂಗಳೂರು: ವಿಧಾನಸೌಧದ ಬಳಿ ಕಾಲ್ತುಳಿತ ಆಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ …

g parameshwar

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆ ನಡೆದ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಖಾತೆ ಬದಲಾವಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಖಾತೆ ಬದಲಾವಣೆ ವದಂತಿ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆ …

ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸ್‌ ಅಧಿಕಾರಿಗಳ ಅಮಾನತು ನಿರ್ಧಾರವನ್ನು ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಕರ್ತವ್ಯ ಲೋಪ ಮೇರೆಗೆ ಅವರ ಮೇಲೆ ಕ್ರಮವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅಂದಿನ …

cheluvaraya swamy

ಮಂಡ್ಯ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್.ಸಿ.ಬಿ ವಿಜಯೋತ್ಸವದಲ್ಲಿ ಕಲ್ತುಳಿತಕ್ಕೆ ಸಾವನ್ನಪ್ಪಿದ ಕೆ.ಆರ್.ಪೇಟೆ ತಾಲ್ಲೂಕಿನ ರಾಯಸಮುದ್ರದ ಪೂರ್ಣಚಂದ್ರ ಅವರ ಮನೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಭೇಟಿ ಮಾಡಿ ಮೃತರ ತಾಯಿಗೆ 25 …

ಮೈಸೂರು : ಕಮಿಷನರ್‌ ದಯಾನಂದ್‌ ದಕ್ಷ ಅಧಿಕಾರಿ. ಅಂತಹವರ ಅಮಾನತು ಸರಿಯಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪೊಲೀಸರು ನೈತಿಕತೆಯ ಮುಖವಾಗಿ ಕೆಲಸ ಮಾಡುತ್ತಿದ್ದಾರೆ. ನಿಮ್ಮ ಪಟಾಲಂ ಪಾಪಕ್ಕೆ ಪೊಲೀಸರನ್ನ ಗುರಿ …

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ತಂಡವನ್ನು ಬರಮಾಡಿಕೊಂಡಿದ್ದಕ್ಕೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿರುವುದು ಬೆಳಕಿಗೆ ಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ಕಾಲ್ತುಳಿತ …

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ. ಹೆಬ್ಬಾಳ ಕ್ಷೇತ್ರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಸ್ಲಿಂ ಬಾಂಧವರಿಗೆ …

ಮಂಡ್ಯ: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾವೇರಿ ಆರತಿಗೆ 100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತಣ್ಣೂರಿನಲ್ಲಿ …

bhaskar rao

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಕಮಿಷನರ್‌ ದಯಾನಂದ್‌ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಟಲಿಜೆನ್ಸ್‌ ಮುಖ್ಯಸ್ಥರನ್ನು ಅಮಾನತು ಮಾಡದೇ …

Stay Connected​
error: Content is protected !!