Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

congress

Homecongress

ಬೆಂಗಳೂರು : ಲೋಕಸಭಾ ಚುನಾವಣೆ ಭಯದಿಂದ ಆಪರೇಷನ್ ಹಸ್ತ ಶುರು ಮಾಡಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಕೊರತೆ ಇತ್ತು. ಈ ಸರ್ಕಾರದಲ್ಲಿ ಕೊರತೆಯಿಲ್ಲ. ಬಹುಮತವಿದೆ ಆದರೂ ಆಪರೇಷನ್ ಹಸ್ತ ಮಾಡುತ್ತಿದ್ದಾರೆ ಎಂದು …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ಕಾಣಿಗೆ ನೀಡಿದರು. ಅಲ್ಲದೆ ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ರೇಷ್ಮೆ …

ಮೈಸೂರು : ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ …

ಬೆಂಗಳೂರು : ಗ್ಯಾರಂಟಿಗಳಿಗೆ ಹಣವಿಲ್ಲದೆ ಸಿದ್ದರಾಮಯ್ಯ ಪತರಗುಟ್ಟಿ ಹೋಗಿದ್ದಾರೆ. ಸಚಿವರು ಅಕ್ರಮ ದಂಧೆಗಳಿಗೆ ನಾಂದಿಯಾಡಿದರು. ತನ್ನ ಹಿಂದಿನ‌ ಹಳೆಯ ವೈಖರಿಯಂತೆ ಮರಳು ಮಾಫಿಯಾ ಜಾರಿಗೆ ತಂದಿತು. ಟ್ರೋಲ್​ ಮಿನಿಸ್ಟರ್​ ಪ್ರಿಯಾಂಕ್ ತವರು‌ ಜಿಲ್ಲೆಯಲ್ಲೇ ಮರಳು ಮಾಫಿಯಾ ನಡೆಯುತ್ತಿದೆ. ಕಾನ್ಸ್​ಟೇಬಲ್​ ಮೇಲೆ ಮರಳು …

ಮಂಡ್ಯ : ಕರ್ನಾಟಕ ರಾಜ್ಯದಲ್ಲಿ ಜೂನ್​ ತಿಂಗಳಲ್ಲಿ ಮುಂಗಾರು ಮಳೆ ಆಗಮನ ವಿಳಂಬವಾಗಿತ್ತು. ಹಾಗಾಗಿ ಅಲ್ಪ ಸ್ವಲ್ಪ ಮಳೆಯಾಗಿತ್ತು. ನಂತರ ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯ ಸಾಮಾನ್ಯ ಪ್ರಮಾಣಕ್ಕಿಂತಾ ಶೇ. 3 ರಷ್ಟು ಹೆಚ್ಚುವರಿಯಾಗಿತ್ತು. ಅದರಲ್ಲಿಯೂ ಕಳರಾವಳಿ ಭಾಗದಲ್ಲಿ ಭಾರೀ ಮಳೆ …

ಮಡಿಕೇರಿ : ಕಲ್ಯಾಣ ಕರ್ನಾಟಕದಿಂದ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತಾನಾಡಿದ ಅವರು ಕಲ್ಯಾಣ ಕರ್ನಾಟಕದಿಂದ ಈಗಾಗಲೇ ಅನೇಕರು ತನ್ನೊಂದಿಗೆ ಸಂಪರ್ಕದಲ್ಲಿ ಇದ್ದಾರೆ. ಈಗಾಗಲೇ ನಮ್ಮ ನಾಯಕರ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ. ಯತೀಂದ್ರ ಸಿದ್ದರಾಮಯ್ಯರನ್ನು ಶ್ಯಾಡೋ ಸಿಎಂ ಎಂದು ಬಿಜೆಪಿ ಕರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ …

ಮಂಡ್ಯ : ರಾಜ್ಯದ ಕಾಂಗ್ರೆಸ್ ಸರ್ಕಾರ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಡುಗಾಟ ಆಡುವುದನ್ನು ಮೊದಲು ಬಿಡಬೇಕು. 5 ಗ್ಯಾರಂಟಿ ಯೋಜನೆಗಳ ಜತೆಗೆ ಬೆಳೆ ಬೆಳೆಯಬೇಡಿ, ಪರಿಹಾರ ನೀಡುತ್ತೇವೆ ಎಂದು ರೈತರಿಗೆ ಹೇಳುವ ಮೂಲಕ 6ನೇ ಗ್ಯಾರಂಟಿಯನ್ನು ಘೋಷಿಸಲಿ …

ಬಾಗಲಕೋಟೆ : ಛತ್ರಪತಿ ಶಿವಾಜಿ ಮಹಾರಾಜರು ಇಲ್ಲದೇ ಹೋಗಿದ್ದರೇ ನಾವೆಲ್ಲ ಹಿಂದೂಗಳಾಗಿ ಇರುತ್ತಿರಲಿಲ್ಲ. ಎಲ್ಲ ತುಂಡಾಗಿ ಹೋಗುತ್ತಿತ್ತು, ಎಲ್ಲಾ ತುಂಡು ತುಂಡು ಮಾಡಿ ಇಟ್ಟಿರುತ್ತಿದ್ದರು. ನಾನು ಸೀರಿಯಸ್ ಆಗಿ ಹೇಳುತ್ತಿದ್ದೇನೆ. ಯಾರಾದರೂ ಕೇಸ್ ಹಾಕಲಿ ನನ್ನ ಮೇಲೆ ಎಂದು ಮಾಜಿ ಸಚಿವ …

ಗದಗ : ರಾಜ್ಯ ಬಿಜೆಪಿ ಮುಖಂಡರ ಮುಖ ನೋಡಲು ಮೋದಿಯವರಿಗೆ ಅಸಡ್ಡೆಯಾಗಿದೆ. ಮೋದಿ ಬೆಂಗಳೂರಿಗೆ ಬಂದರೆ ಅವರತ್ತ ನೋಡಲೇ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ. ಗದಗ ಜಿಮ್ಸ್ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಿದ …

Stay Connected​