Mysore
28
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

congress

Homecongress

ಮೈಸೂರು ಜಿಲ್ಲೆಯಲ್ಲಿ 44 ಉಪ ಸ್ಥಾವರಗಳ ಸ್ಥಾಪನೆ 2 ವರ್ಷಗಳಲ್ಲಿ ಪೂರ್ಣ ಮೈಸೂರು : ವಿದ್ಯುತ್ ಪ್ರಸರಣಾ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ 100 ವಿದ್ಯುತ್ ಉಪ-ಸ್ಥಾವರ (ಸಬ್ ಸ್ಟೇಷನ್) ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕಾಲಮಿತಿಯಲ್ಲಿ ಇದನ್ನು ಪೂರ್ಣಗೊಳಿಸಲಾಗುವುದು ಎಂದು ಇಂಧನ …

ಮೈಸೂರು : ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಹಸಿರು ಸಂವರ್ಧನೆಯಲ್ಲಿ ಇಲಾಖೆಯ ಮುಂಚೂಣಿಗೆ ಸಿಬ್ಬಂದಿಯ ಪಾತ್ರ ಹಿರಿದು. ಅವರೆಲ್ಲರ ಶ್ರಮದಿಂದಲೇ ಇಂದು ರಾಜ್ಯದಲ್ಲಿ ಶೇ.21ರಷ್ಟು ಅರಣ್ಯ ಉಳಿದಿದೆ ಎಂದರೂ ತಪ್ಪಾಗಲಾರದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ …

MLA Tanveer Sait

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ 2 ವರ್ಷ ಪೂರೈಸಿದ್ದು, ರಾಜ್ಯದಲ್ಲಿ ಆಶ್ವಾಸನೆ ನೀಡಿದಂತಹ 5 ಗ್ಯಾರೆಂಟಿ ಯೋಜನೆಗಳನ್ನು ಈಡೇರಿಸಿ ಜನರ ಜೀವನಮಟ್ಟವನ್ನು ಸುಧಾರಿಸಿದೆ ಎಂದು ನರಸಿಂಹರಾಜ ವಿಧಾನ ಸಭೆ ಕ್ಷೇತ್ರದ ಶಾಸಕ ತನ್ವೀರ್ ಶೇಠ್ ಹೇಳಿದರು. ಇಂದು ವಾರ್ತಾ …

kj george

ಮೈಸೂರು: ಸ್ಮಾರ್ಟ್‌ ಮೀಟರ್‌ ವಿಚಾರದಲ್ಲೂ ಬಿಜೆಪಿಯವರು ನಿರಾಧಾರ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಇಂಧನ ಸಚಿವ ಕೆ.ಜೆ.ಜಾರ್ಜ್‌ ವಾಗ್ದಾಳಿ ನಡೆಸಿದ್ದಾರೆ. ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಗದಗ : ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪರಿಷತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಬೇಡ್ಕರ್ …

siddaramaiah

ಲಕ್ಕುಂಡಿ : ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಈಗ ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ …

satish jarakihole

ಮೈಸೂರು: ಸಚಿವ ಸತೀಶ್‌ ಜಾರಕಿಹೊಳಿ ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡಿದ ಗೌರವ ಡಾಕ್ಟರೇಟ್‌ ಹಿಂದಿರುಗಿಸಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ಈ ಗೌರವ ಡಾಕ್ಟರೇಟ್‌ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. …

Lakshmi Hebbalkar

ಬೆಂಗಳೂರು : ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು, 25 ವರ್ಷಗಳ …

r ashok

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್‌ ಫೋರ್ಸ್‌ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್‌ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ct ravi verbal attack

ಮೈಸೂರು: ಕಾಂಗ್ರೆಸ್‌ನವರು ಒಂದು ರೆಡಿಮೇಡ್‌ ಉತ್ತರ ರೆಡಿಮಾಡಿಕೊಂಡಿದ್ದು, ಎಲ್ಲಾ ಗಲಭೆಗೂ ಆರ್‌ಎಸ್‌ಎಸ್‌ ಕಾರಣ ಎನ್ನುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಗಲಭೆ ಮೂಲ ಯಾವುದು ಎಂದು …

Stay Connected​
error: Content is protected !!