ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ …









