Mysore
81
few clouds

Social Media

ಶನಿವಾರ, 03 ಜನವರಿ 2026
Light
Dark

congress

Homecongress

ಉಡುಪಿ: ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ.‌ ಮಾಧ್ಯಮಗಳಲ್ಲಿ ಮಾತ್ರ ಈ ಬಗ್ಗೆ ಚರ್ಚೆ ಇದೆ. ಸಂಪುಟ ವಿಸ್ತರಣೆ ನಿಜಾನಾ ಸುಳ್ಳ ಅಂತ ನೀವೇ (ಮಾಧ್ಯಮದವರು) ಸ್ಪಷ್ಟಪಡಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕ ಹೇಳಿದರು. ಉಡುಪಿಯ ಗೃಹ ಕಚೇರಿಯಲ್ಲಿ …

ಬೆಂಗಳೂರು: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ಲಕ್ಷ್ಯದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನವಜಾತ ಶಿಶುಗಳು ಹಾಗೂ ಬಾಣಂತಿಯರ ಸಾವು ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ರಾಜ್ಯ ಬಿಜೆಪಿ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ಬಳ್ಳಾರಿ, …

ತಿರುವನಂತಪುರಂ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ಮೂಲಕ ಅಣ್ಣ ರಾಹುಲ್‌ ಗಾಂಧಿ ದಾಖಲೆ ಮುರಿದಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾದ …

ಮೈಸೂರು: ಕಾಂಗ್ರೆಸ್‌ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಅನ್ನಭಾಗ್ಯ ಹೊರೆ ಕಡಿಮೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದೆ ಎಂಬ ಬಿಜೆಪಿ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಪಂಚ ಗ್ಯಾರಂಟಿಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್‌ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ …

ಬೆಂಗಳೂರು: ಜೆಡಿಎಸ್‌ ಪ್ರಾಬಲ್ಯವಿರುವ ಹಾಸನ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದಾರೆ. ಮುಂದಿನ ತಿಂಗಳ ಡಿಸೆಂಬರ್.‌5ರಂದು ಮೆಗಾ ರ್ಯಾಲಿ ನಡೆಸಲು ಕಾಂಗ್ರೆಸ್‌ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಅಂಬಿಕಾಪತಿ ಅವರು ರಾಜ್ಯದಲ್ಲಿ ಸುಳ್ಳಿನ ಮಹಲ್‌ ಕಟ್ಟಿದ್ರು, ಇದೀಗ ಆ ಮನೆ ಕುಸಿದೆ. ಹೀಗಾಗಿ ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳುವುದು ಒಳ್ಳೆಯದು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌  …

ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್‌ ಮುಖಂಡರು ಮತ್ತೊಂದು ದೂರು ನೀಡಿದ್ದು, ಅವರನ್ನು ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿದ್ದಾರೆ. ಶನಿವಾರ ನಗರದ ಲಕ್ಷ್ಮಿಪುರಂ ಪೊಲೀಸ್‌ ಠಾಣೆಯಲ್ಲಿ ಕಾಂಗ್ರೆಸ್‌ ನೀಯೋಗ ದೂರು ನೀಡಿ, ಭಾನುವಾರ ಬೆಳಿಗ್ಗೆ 10ಗಂಟೆಗೆ ಒಳಗೆ ಎಫ್‌ಐಆರ್‌ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ …

ಮೈಸೂರು: ಸಂಡೂರು, ಚನ್ನಪಟ್ಟಣ, ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಶಾಸಕ ಹರೀಶ್ ಗೌಡ ವಿಶ್ವಾಸದಿಂದ ಹೇಳಿದ್ದಾರೆ. ನಗರದ ವಾರ್ಡ್ ನಂಬರ್ 23ರ ವ್ಯಾಪ್ತಿಯ ಕೊಲ್ಲಾಪುರದಮ್ಮ ದೇವಸ್ಥಾನದ ಹಿಂಭಾಗ ಅಂದಾಜು 3.5 ಲಕ್ಷ ವೆಚ್ಚದ ಕೊಳವೆಬಾವಿ …

ಜನರು ಬಂದರೂ ಅಂತ ಕೇಸ್ ಹಾಕಿದ್ದಾರೆ: ಕುಮಾರಸ್ವಾಮಿ  ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ …

Stay Connected​
error: Content is protected !!