ಮೈಸೂರು : ಇದು ಯದ್ಧದ ಸಂದರ್ಭ. ಈ ವೇಳೆ ಬುದ್ಧ ಜಯಂತಿ ಆಚರಣೆ ನಡೆಯುತ್ತಿದೆ. ನದಿ ನಿರಿಗಾಗಿ ನಡೆದ ಹೋರಾಟದಲ್ಲಿ ಭಾಗಿಯಾಗಲು ನಿರಾಕರಿಸಿದ ಕಾರಣಕ್ಕಾಗಿ ಬುದ್ಧ ದೇಶ ತ್ಯಾಗ ಮಾಡಿ ವಿಶ್ವಕ್ಕೇ ಬೆಳಕಾದ. ಶಾಂತಿ ಮಂತ್ರವನ್ನು ಪಠಿಸುವ ಬುದ್ಧನ ಜಯಂತಿ ಯುದ್ಧದ …
ಮೈಸೂರು : ಇದು ಯದ್ಧದ ಸಂದರ್ಭ. ಈ ವೇಳೆ ಬುದ್ಧ ಜಯಂತಿ ಆಚರಣೆ ನಡೆಯುತ್ತಿದೆ. ನದಿ ನಿರಿಗಾಗಿ ನಡೆದ ಹೋರಾಟದಲ್ಲಿ ಭಾಗಿಯಾಗಲು ನಿರಾಕರಿಸಿದ ಕಾರಣಕ್ಕಾಗಿ ಬುದ್ಧ ದೇಶ ತ್ಯಾಗ ಮಾಡಿ ವಿಶ್ವಕ್ಕೇ ಬೆಳಕಾದ. ಶಾಂತಿ ಮಂತ್ರವನ್ನು ಪಠಿಸುವ ಬುದ್ಧನ ಜಯಂತಿ ಯುದ್ಧದ …
ಎಚ್.ಡಿ.ಕೋಟೆ: ಪಟ್ಟಣದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಿದರು. ಪಟ್ಟಣದ ಅಂಬೇಡ್ಕರ್ ಸಮುದಾಯದ ಭವನದ ಮುಂಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ನಿರ್ಮಿತಿ ಕೇಂದ್ರದ ವತಿಯಿಂದ ನಿರ್ಮಿಸಲಾಗಿರುವ …
ಕಲಬುರಗಿ : ಭಯೋತ್ಪಾದಕ ತಾಣಗಳನ್ನು ನಮ್ಮ ಸೈನಿಕರು ಧ್ವಂಸ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಕದನ ವಿರಾಮದ ನಿರ್ಧಾರದಿಂದ ಸೇನೆಗೆ ಹಾಗೂ ಭಾರತೀಯ ಸಾಮಾನ್ಯ ನಾಗರಿಕರಿಗೆ ನಿರಾಸೆ ತಂದಿದೆ ಎಂದು ಗಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ …
ಹೆಚ್.ಡಿ.ಕೋಟೆ : ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವವರು, ಪ್ರಾಣಿಗಳನ್ನು …
ಹೆಚ್.ಡಿ ಕೋಟೆ : ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಆದರೆ, ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ …
ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕ್ ವಿರುದ್ಧ ಭಾರತ ಮತ್ತಷ್ಟು ಸೇಡು ತೀರಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಸಿಲುಕಿ …
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ, ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಜೊತೆಗೆ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಸಬೇಕು ಎಂದು …
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಪ್ರತಿ ಕ್ಷಣವೂ ಕೆಂಡ ಕಾರುತ್ತಿದ್ದ ಕಾಂಗ್ರೆಸ್‍ನ ಹಿರಿಯ ಮುಖಂಡ ಪಿ.ಚಿದಂಬರಂ ಅವರು ಅಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಶ್ಲಾಘನೆ ಮಾಡಿ ಗಮನ ಸೆಳೆದಿದ್ದಾರೆ. ನಾಗರೀಕರ ಮೇಲೆ ದಾಳಿ ನಡೆಸದೆ ಕೇವಲ ಉಗ್ರರ ನೆಲೆಗಳನ್ನು …
ಮೈಸೂರು: ಜಾತಿಗಣತಿಗೆ ಮತ್ತಷ್ಟು ಕಾಲಾವಕಾಶ ಬೇಕಾಗಬಹುದು ಎಂದು ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಗಣತಿ ವೇಳೆ ಕೆಲವು ತಾಂತ್ರಿಕ ದೋಷ ಕಂಡು ಬಂದಿದೆ. ಪ್ರಾರಂಭದ ಎರಡು ದಿನಗಳಲ್ಲಿ ಸರ್ವರ್ …
ಬೆಂಗಳೂರು: ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆ ಮಾಡಿರುವ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಮಹತ್ವದ ಬೆಳವಣಿಗೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಮತ್ತು ತಟಸ್ಥ ಸ್ಥಳದಲ್ಲಿ ಸಮಗ್ರ ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ. ಅಮೇರಿಕಾ …