Mysore
29
light rain

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

congress

Homecongress

ಮೈಸೂರು : ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ಸರ್ಕಾರವು ವಿರೋಧ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜ್ಯ ವಕೀಲರ ಪರಿಷತ್ ಆಯೋಜಿಸಿರುವ ರಾಜ್ಯಮಟ್ಟದ ಸಮ್ಮೇಳನದಲ್ಲಿ ಭಾಗವಜಿಸಲು ಶನಿವಾರ ಮೈಸೂರಿಗೆ ಆಗಮಿಸಿದ ಸಿಎಂ ಮಂಡಕಳ್ಳಿ ವಿಮಾನ …

ಕಲಬುರಗಿ: ``ದೇವಸ್ಥಾನಕ್ಕೆ ಯಾಕೆ ಹೋಗ್ತೀರಾ? ದೇವಸ್ಥಾನಕ್ಕೆ ಹೋದ್ರೆ ನ್ಯಾಯ ಸಿಗುತ್ತಾ? ದೇವಸ್ಥಾನಕ್ಕೆ ಹೋದ್ರೆ ಜನರಿಗೆ ನೆಮ್ಮದಿ ಸಿಗುತ್ತಾ? ಸಂವಿಧಾನ ಇದೆ, ಕೋರ್ಟ್ ಇದೆ, ಸಾಕ್ಷಿ ಸಮೇತ ಬನ್ನಿ'' -ಇದು ಕಮಿಷನ್ ಕೇಳಿಲ್ಲ ಅಂದ್ರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೇವರಲ್ಲಿ ಆಣೆ ಮಾಡಲಿ …

ಬೆಂಗಳೂರು : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ. ಇದು ಷಡ್ಯಂತ್ರ ಎಂದು ಆಡಳಿತರೂಢ ಕಾಂಗ್ರೆಸ್ ಆರೋಪಿಸಿದೆ. ಅಗ್ನಿ ಅವಘಡ ಸಂಭವಿಸಿದ ಕೆಲವೇ ಗಂಟೆಗಳಲ್ಲಿ …

ಬೆಳಗಾವಿ : ಸರ್ಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಿಡಿಸಿದ್ದ ಪೆನ್​ಡ್ರೈವ್ ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಕುಮಾರಸ್ವಾಮಿ ಅವರ ಪೆನ್ ಡ್ರೈವ್​ನಲ್ಲಿ ಏನಿರಬಹುದು ಎನ್ನುವ ಕುತೂಹಲ ಜನರಲ್ಲಿ ಇದ್ದರೆ, ಆಡಳಿತರೂಢ ಸರ್ಕಾರಕ್ಕೆ ಆತಂಕಕ್ಕೆ ಕಾರಣವಾಗಿತ್ತು. ಇದರ …

ನವದೆಹಲಿ : 2008ರಲ್ಲಿನ ಮಹಾರಾಷ್ಟ್ರದ ರೈತ ವಿಧವೆ ಕಲಾವತಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವಿನ ಭೇಟಿಯ ಕುರಿತು ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷವಾದ ಕಾಂಗ್ರೆಸ್ ಗುರುವಾರ ಹಕ್ಕುಚ್ಯುತಿ ನೋಟಿಸ್ ನೀಡಿದೆ ಎಂದು ndtv.com …

ನವದೆಹಲಿ : ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಪಕ್ಷದ ಇತರ ಮಹಿಳಾ ಸದಸ್ಯರು ರಾಹುಲ್ ಗಾಂಧಿ ಅವರು ಅಸಭ್ಯ ವರ್ತನೆ ಮಾಡಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರತ್ತ ಅನುಚಿತ ಸನ್ನೆ ಮಾಡಿದ್ದಾರೆಂದು ಆರೋಪಿಸಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ …

ಬೆಂಗಳೂರು : ಬಿಜೆಪಿಯವರು ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡುತ್ತಿದ್ದರು. ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಪಕ್ಷದಲ್ಲಿ ಹುಮ್ಮಸ್ಸು ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಭಾರತ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ಕೆಪಿಸಿಸಿ …

ನವದೆಹಲಿ : ಬಿಜೆಪಿಯವರು ಭಾರತ ಮಾತೆಯ ಹಂತಕರು. ಮಣಿಪುರ ಎರಡು ಹೋಳಾಗಿದೆ. ಸರ್ಕಾರದ ರಾಜಕೀಯ ಮಣಿಪುರದಲ್ಲಿ ಭಾರತವನ್ನು ಕೊಲೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ …

ನವದೆಹಲಿ : ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಪರ್ಯಾಯವಾಗಿ ರಚನೆಯಾಗಿರುವ ಇಂಡಿಯ ಮೈತ್ರಿಕೂಟಕ್ಕೆ ಠಕ್ಕರ್ ಕೊಡಲು ಮುಂದಾಗಿರುವ ಬಿಜೆಪಿ, ಕ್ವಿಟ್ ಇಂಡಿಯ( ಭಾರತ ಬಿಟ್ಟು ತೊಲಗಿ) ಎಂಬ ಘೋಷ ವಾಕ್ಯವನ್ನು ಮುನ್ನಲೆಗೆ ತಂದಿದೆ. ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ …

ಬೆಂಗಳೂರು : ಸರ್ಕಾರ ಬರುವ ಸಂದರ್ಭದಲ್ಲಿ 136 ಸ್ಥಾನ ಬರುತ್ತದೆ ಎಂದಿದ್ದೆ. ಆಗ ನನ್ನನ್ನು ಬಹಳಷ್ಟು ಜನ ಮೆಂಟಲ್‌ ಆಗಿದ್ದಾನೆ ಎಂದು ಲೇವಡಿ ಮಾಡಿದ್ದರು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹಳೆಯ ವಿಷಯವನ್ನು ಮೆಲುಕು ಹಾಕಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕ್ವಿಟ್‌ ಇಂಡಿಯಾ …

Stay Connected​