ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಮತ್ತೊಂದು ದೂರು ನೀಡಿದ್ದು, ಅವರನ್ನು ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿದ್ದಾರೆ. ಶನಿವಾರ ನಗರದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನೀಯೋಗ ದೂರು ನೀಡಿ, ಭಾನುವಾರ ಬೆಳಿಗ್ಗೆ 10ಗಂಟೆಗೆ ಒಳಗೆ ಎಫ್‌ಐಆರ್ …










