ಜನರು ಬಂದರೂ ಅಂತ ಕೇಸ್ ಹಾಕಿದ್ದಾರೆ: ಕುಮಾರಸ್ವಾಮಿ ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ …










