Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

congress

Homecongress

ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವ ಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ …

ಚಾಮರಾಜನಗರ: ಇಲ್ಲಿನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪ್ಲ್ಯಾನ್‌ ಸಕ್ಸಸ್‌ ಆಗಿದ್ದು, ಗೆಲುವಿನ ಹೊಸ್ತಿನಲ್ಲಿದ್ದ ಕಾಂಗ್ರೆಸ್‌ ಮುಗ್ಗರಿಸಿ ಬಿದ್ದಿದೆ. 31 ಸದಸ್ಯರ ಬಲದ ನಗರಸಭೆಯಲ್ಲಿ ಕಾಂಗ್ರೆಸ್‌ನ ಮೂವರು ಸದಸ್ಯರು ಗೈರಾಗಿದ್ದರು. ಪರಿಣಾಮ ಅನಾಯಾಸವಾಗಿ ಬಿಜೆಪಿ 2ನೇ ಬಾರಿಗೆ ಗದ್ದುಗೆ …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗಂಭೀರ ಆರೋಪ ಮಾಡಿದ್ದಾರೆ. ಜಮ್ಮು-ಕಾಶ್ಮೀರ ವಿಧಾನಸಭೆಯ ಹಿನ್ನೆಲೆಯಲ್ಲಿ ಬಿಜೆಪಿಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಣಿವೆ …

ಚಾಮರಾಜನಗರ: ಗುಂಡ್ಲುಪೇಟೆಯ ನಾಲ್ಕು ಪುರಸಭಾ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಿನ್ನೆಲೆಯಲ್ಲಿ ಅವರ ಮನೆಯ ಮುಂದೆ ಪ್ರತಿಭಟಿಸುವಾಗ ಬಿಜೆಪಿಯ ಮಾಜಿ ಶಾಸಕರಾದ ನಿರಂಜನ್ ಕುಮಾರ್ ರವರು ಕಾಂಗ್ರೆಸ್ ರವರಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ ಎನ್ನುವ ಹೇಳಿಕೆ ನೀಡಿದ್ದು ಇದಕ್ಕೆ ರಾಜ್ಯ …

ನವದೆಹಲಿ: ಕುಸ್ತಿಪಟುಗಳಾದ ವಿನೇಶ್‌ ಫೋಗಟ್‌ ಮತ್ತು ಬಜರಂಗ್‌ ಪುನಿಯಾ ಅವರು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿನೇಶ್‌ ಫೋಗಟ್‌ ಅವರು ಜೂಲಾನಾ ಕ್ಷೇತ್ರದಿಂದ ಹಾಗೂ ಬಜರಂಗ್‌ ಪುನಿಯಾ ಅವರು ಬದ್ಲಿ ಕ್ಷೇತ್ರದಿಂದ …

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ‌ ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತಗೊಳಿಸಿದ ಹಿನ್ನೆಲೆ‌ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್‌ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …

ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ಚಿತ್ರದುರ್ಗ:ರಾಜ್ಯದ ಕಾಂಗ್ರೆಸ್ ಸ್ಥಿರ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಲು ಮುಂದಾಗಿದ್ದು, ಇದರ ವಿರುದ್ಧ ಪಕ್ಷದ ಕಾರ್ಯಕರ್ತರು ಮತ್ತೊಮ್ಮೆ ಪುಟಿದೆದ್ದು ಮುಂಬರುವ ಚುನಾವಣೆಗಳಲ್ಲಿ ವಿರೋದ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕೆಂದು …

ಮಂಡ್ಯ: ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ ಬಹಳ ಸಂತೋಷ. ಅವರು ರಾಜಭವನದ ಜೊತೆಗೆ ರಾಷ್ಟ್ರಪತಿ ಭವನ ಚಲೋ ಕೂಡ ಮಾಡಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಗೆ ಕೂಡ ಹೋಗಲಿ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ …

ಗೋಕಾಕ: ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು. ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಣಿ …

ಮಂಡ್ಯ: ರಾಜ್ಯದಲ್ಲಿ 136ಸೀಟು ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಮೈತ್ರಿ ನಾಯಕರು ಸಂಚು ರೂಪಿಸುತ್ತಿದ್ದಾರೆ. ಈ ನಡುವೆ ಅವರ ಮಧ್ಯೆಯೇ ಒಡಕು ಉಂಟಾಗಿದೆ. ಪಾದಯಾತ್ರೆ ವಿಚಾರದಲ್ಲಿ ಬಿಜೆಪಿಯಲ್ಲೇ ಹೊಂದಾಣಿಕೆಯಿಲ್ಲ. ಬಿ.ಎಸ್‌.ವೈ, ವಿಜಯೇಂದ್ರ, ಯತ್ನಾಳ್‌ ,ಎಚ್.ಡಿ ಕುಮಾರಸ್ವಾಮಿ ನಡುವೆ ಕಿತ್ತಾಟವಿದೆ …

Stay Connected​
error: Content is protected !!