Mysore
24
overcast clouds

Social Media

ಬುಧವಾರ, 10 ಜೂನ್ 2026
Light
Dark

congress

Homecongress

ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯಲ್ಲಿ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೂ ಟೌನ್‌ಶಿಪ್‌ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ತೀವ್ರವಾಗಿ ವೀರೋಧಿಸಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಟಾಂಗ್‌ ನೀಡಿದ್ದಾರೆ. ಬಿಡದಿ ಟೌನ್ ಶಿಪ್ ಗೆ …

cabinet committing in male mahadeshwara hills highlights

ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿಂದು ಸಚಿವ ಸಂಪುಟ ಸಭೆ ನಡೆದಿದ್ದು, ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ ನಂತರ ದಂಡಿನ ಕೋಲು ಹಿಡಿದು ಹುಲಿವಾಹನ ಉತ್ಸವದಲ್ಲಿ ಭಾಗಿಯಾದರು. …

ಸಿಎಂ, ಡಿಸಿಎಂ, ಸಚಿವರ ಸ್ವಾಗತಕ್ಕೆ ಸಜ್ಜು ಕಣ್ಮನ ಸೆಳೆಯುತ್ತಿದೆ ವಿದ್ಯುತ್‌ ದೀಪಾಲಂಕಾರ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಇಡೀ ಮಹದೇಶ್ವರ ಬೆಟ್ಟ ಸಿಂಗಾರಗೊಂಡು ಜಗಜಗಿಸುತ್ತಿದೆ. ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಐತಿಹಾಸಿಕ …

vidyasiri scholarship details siddaramaiah

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ. ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ ಮೈಸೂರು ನಗರ ಬಿಜೆಪಿ ವತಿಯಿಂದ ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೈಸೂರು ನ್ಯಾಯಾಲಯದ ಮುಂಭಾಗವಿರುವ …

ಚಾಮರಾಜನಗರ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ ಸಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ …

n cheluvaraya swamy speech

ಮಂಡ್ಯ: ವಿವಿಧ ಧರ್ಮಗಳು ಆಚರಿಸುವ ಧಾರ್ಮಿಕ ಪದ್ಧತಿಗಳು ಸಮುದಾಯವನ್ನು ಒಟ್ಟುಗೂಡಿಸುತ್ತದೆ. ಧಾರ್ಮಿಕ ಪದ್ಧತಿಗಳು ದೇಶದ ಪರಂಪರೆ ಕೂಡ ಆಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ …

CM Siddaramaiah Election dispute

ಬೆಂಗಳೂರು: ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಶಂಕರ್‌ ಎಂಬುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದ್ದು, ಸಿದ್ದು ಶಾಸಕ ಸ್ಥಾನ …

new law atrocities Kannadigas

ಬೆಂಗಳೂರು: ಹೆಚ್ಚುತ್ತಿರುವ ವಲಸಿಗರ ಹಾವಳಿ, ಕನ್ನಡಿಗರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಹೊಸ ಕಾನೂನನ್ನು ಅತ್ಯವಶ್ಯಕವಾಗಿ ರೂಪಿಸಬೇಕು ಎಂದು ಜೆಡಿಎಸ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ನಮ್ಮ ನೆಲದಲ್ಲೇ ದಿನವೂ ಕನ್ನಡಿಗರ ಮೇಲೆ ವಲಸಿಗರಿಂದ ನಡೆಯುತ್ತಿರುವ …

Stay Connected​
error: Content is protected !!