Mysore
16
broken clouds

Social Media

ಮಂಗಳವಾರ, 06 ಜನವರಿ 2026
Light
Dark

congress

Homecongress

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಮೈಸೂರು ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಕೆಂಗೇರಿಯ ಜೆಕೆ ಗ್ರ್ಯಾಂಡ್‌ ಅರೆನಾ ಸೆಂಟರ್‌ನಲ್ಲಿ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಯತ್ನಿಸುತ್ತಿರುವ ಬಿಜೆಪಿ-ಜೆಡಿಎಸ್‌ ವಿರುದ್ಧ ಹೋರಾಟ ಮಾಡಲು ಆ.3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್‌ ಶಿವರಾಮು ತಿಳಿಸಿದರು. ಅಂದು …

ಬೆಂಗಳೂರು: ಗೊಡ್ಡು ಬೆದರಿಕೆಗಳ ಮೂಲಕ ಪಾದಯಾತ್ರೆ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ ಹಗೂ ಮುಡಾ ಹಗರಣದ ವಿರುದ್ಧ ನಾವು ನಿರಂತರ ಹೋರಾಟ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜಪಿ-ಜೆಡಿಎಸ್‌ ಟೀಕೆಗೆ ತಿರುಗೇಟು ನೀಡಿದರು. ನಗರದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ …

ಚಿತ್ರದುರ್ಗ: ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯೆ …

ಬೆಂಗಳೂರು : ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಭೇಟಿ ನೀಡಿರುವ ವಿಚಾರ ಸುದ್ದಿಯಾಗದಂತೆ ತಡೆಯಲು ಸರ್ಕಾರದಿಂದ ಯತ್ನಿಸಲಾಗಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ. ಈ ವಿಚಾರವಾಗಿ ಎಕ್ಸ್‌ ನಲ್ಲಿ ಜೆಡಿಎಸ್‌ ಅಭಿಪ್ರಾಯ ಹಂಚಿಕೊಂಡಿದ್ದು, ದುರಂತ ನಡೆದು …

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಬಯಲಿಗೆಳೆದ ಆರ್‌ ಟಿಐ ಕಾರ್ಯಕರ್ತರ ವಿರುದ್ಧವೇ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ವ್ಯಕ್ತಿತ್ವ ಕೆಡಿಸಲು ಸಂಚು ರೂಪಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆರ್‌ …

ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಹತ್ವದ ಮಸೂದೆಯನ್ನ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಲು ಆರಂಭವಾಗಿದೆ. ಈ ಪರ-ವಿರೋಧ ಚರ್ಚೆಗಳ ಬೆನ್ನಲ್ಲೆ ಸರ್ಕಾರ ಹಾಗೂ ಸಚಿವರು ಈ ಬಗ್ಗೆ …

ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು  ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು …

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ ಹಾಗೂ ಸಂವಿಧಾನ ವಿರೋಧಿ ನೀತಿಗಳನ್ನೇ ಅನುಸರಿಸಿ, ಸಂವಿಧಾನ ವಿರೋಧಿಯಾಗಿದೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ಎನ್.ಮಹೇಶ್ ಆರೋಪಿಸಿದರು. ನಗರದದಲ್ಲಿ ಮಂಗಳವಾರ(ಜು.16) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಏಳು …

Stay Connected​
error: Content is protected !!