ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು …










