ಬೆಂಗಳೂರು : ಮುಡಾ ಹಗರಣವನ್ನು ಸಿಬಿಐಗೆ ಯಾಕೆ ಕೊಡಬೇಕು..? ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿ ನಾಯಕರಿಗೆ ಇದಿಯಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪದ ತನಿಖೆಯನ್ನ ಸಿಬಿಐಗೆ ವಹಿಸಬೇಕು …










