Mysore
26
broken clouds

Social Media

ಮಂಗಳವಾರ, 13 ಜನವರಿ 2026
Light
Dark

congress

Homecongress
NIA

ಹೊಸದಿಲ್ಲಿ : ಇಲ್ಲಿನ ಕೆಂಪು ಕೋಟೆ ಬಳಿ ನ. 10ರಂದು ಸಂಭವಿಸಿದ ಕಾರು ಸ್ಛೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೆ ನಾಲ್ವರು ಪ್ರಮುಖ ಸಂಚುಕೋರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಕಾಶ್ಮೀರದಲ್ಲಿ ಆರು ಜನರನ್ನು ಬಂಧಿಸಿದಂತಾಗಿದೆ. …

ಬಿಹಾರ : ನವೆಂಬರ್‌ 6ರಂದು ಬಿಹಾರದಲ್ಲಿ ಮೊದಲ ಹಂತದ ಚುನಾವಣೆ ನಡೆದಿದ್ದು, ಇದೇ 11 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ನಡುವೆ ಮೊನ್ನೆ ನಡೆದ ಚುನಾವಣೆಯ ವಿವಿಪ್ಯಾಟ್‌ ಚೀಟಿಗಳ ರಾಶಿಗಳು ಬಿಹಾರದ ಸಮಸ್ತಿಪುರ ಜಿಲ್ಲೆಯ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. …

ಮಂಡ್ಯ : ರಾಜಕೀಯ ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಚುನಾವವಣೆಯಲ್ಲಿ ಅಂತಿಮವಾಗಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದೆ. ಒಟ್ಟು ೧೨ ಸ್ಥಾನಗಳ ಪೈಕಿ ೧೧ ಸ್ಥಾನಗಳಲ್ಲೂ ಗೆಲ್ಲುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದ್ದು, ಕೇವಲ ಒಂದು ಸ್ಥಾನದಲ್ಲಿ ಜಯಗಳಿಸುವ ಮೂಲಕ …

ಮಂಡ್ಯ: ಕೇಂದ್ರದ ಉಕ್ಕಿನ ಸಚಿವರ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 8 ಜನ ಕಾಂಗ್ರೆಸ್ ಬೆಂಬಲಿತ 8 ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, …

cm siddaramaiah

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ವಿಷಯ ಚರ್ಚೆಯಾಗುತ್ತಲೇ ಇದೆ. ಸದ್ಯ ಇದೀಗ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಡೆ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂಬರುವ 2028ರ ಚುನಾವಣೆಯಲ್ಲೂ ಸ್ಪರ್ಧೆ ಮಾಡುವುದಾಗಿ ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಚರ್ಚೆಯನ್ನು …

ನಾಗಮಂಗಲ: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ನಾಗಮಂಗಲದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದು ಮ್ಯಾಜಿಕ್‌ನಿಂದ ಹೊರತು ಸ್ವಂತ ಬಲದಿಂದಲ್ಲ ಎಂದು …

ಮೈಸೂರು: ಮೈಸೂರಿನಲ್ಲಿ ವೋಟ್‌ ಚೋರಿ ಸಹಿ ಸಂಗ್ರಹ ಅಭಿಯಾನ ಮುಂದುವರಿದಿದ್ದು, ಇಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಮೈಸೂರಿನ ಕೆ.ಆರ್.‌ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವೋಟ್‌ ಚೋರಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗಿಯಾಗಿದ್ದ ಕೈ ನಾಯಕರು ಕೇಂದ್ರ ಸರ್ಕಾರದ …

ಬೆಂಗಳೂರು : ʻವೋಟ್ ಚೋರಿ' ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿಯ ಅಧಿಕಾರ ದುರುಪಯೋಗದ ಬಗ್ಗೆ ಮನೆ ಮನೆಗೆ ತೆರಳಿ ಜನರಿಗೆ ಮನವರಿಕೆ ಮಾಡಿಕೊಡುವುದಾಗಿ ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಬಾಣಸವಾಡಿಯಲ್ಲಿ …

ಮೈಸೂರು : ಮತಗಳ್ಳತನ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ವತಿಯಿಂದ ನಡೆಸುತ್ತಿರುವ ‘ವೋಟ್ ಚೋರಿ ಸಹಿ ಸಂಗ್ರಹ’ ಅಭಿಯಾನವನ್ನೂ ಅರಮನೆ ನಗರಿ ಮೈಸೂರಿನಲ್ಲೂ ನಡೆಸಲಾಯಿತು. ನಗರದ ಗಾಂಧಿವೃತ್ತದಲ್ಲಿ ಮೈಸೂರು ನಗರ …

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಭೂಮಿ ಹಕ್ಕಿನ 6ನೇ ಗ್ಯಾರಂಟಿಯನ್ನು ಜಾರಿಗೊಳಿಸುತ್ತಿದ್ದು, ಬಿ ಖಾತಾಗಳನ್ನು ಎ ಖಾತೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಬಿ ಖಾತೆಯಿಂದ ಎ ಖಾತೆಗೆ ಆಸ್ತಿ …

Stay Connected​
error: Content is protected !!