Mysore
30
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

congress

Homecongress

ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಶಿವಕುಮಾರ್ ಆಯ್ಕೆಯಾಗಿದ್ದಾರೆ. ನಾಲ್ಕು ದಶಕಗಳ ಸುದೀರ್ಘ ರಾಜಕೀಯ ಅನುಭವ ಹೊಂದಿರುವ …

mallikharjuna kharge

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ ಇನ್ನೂ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ …

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಒಂದ್ಕಡೆ ಮುಸ್ಲಿಂ ಸಮುದಾಯದಲ್ಲಿ ಸಚಿವ ಜಮೀರ್‌ ಅಹ್ಮದ್‌ ಪರ ಸಿದ್ದರಾಮಯ್ಯ ಅವರು ಒಲವು ತೋರಿದ್ದಾರೆ. ಇತ್ತ …

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ಜಿ.ಪರಮೇಶ್ವರ ಅನುಮೋದಿಸಿದ್ದಾರೆ. ಶಾಸಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರು …

n mahesh former minister

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ಎಂಬುದು ಕನಸಾಗಿದೆ. ದಲಿತರು ಎಲ್ಲಿಯವರೆಗೆ ಒಂದು ಪಕ್ಷದ ವೋಟ್‌ ಬ್ಯಾಂಕ್ ಆಗಿರ್ತಾರೋ …

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆಗಳು ಆರಂಭವಾಗಿವೆ. ಇಂದು ಸಂಜೆ ವಿಧಾನಸೌಧದಲ್ಲಿ ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು …

C P Yogeshwar

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಕೆಶಿ ಪದಗ್ರಹಣಕ್ಕೆ ಹೋಗುತ್ತಿದ್ದೇನೆ. 200 ಬಸ್‌ಗಳಲ್ಲಿ ಹೋಗಲು ತಯಾರಿ ನಡೆಸಿದ್ದೇವೆ. ತಾಲ್ಲೂಕಿನಿಂದ ಅತಿ ಹೆಚ್ಚು ಕಾರ್ಯಕರ್ತರು ಹೋಗುತ್ತೇವೆ ಎಂದು ಹೇಳಿದರು. …

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಸಹ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಹೊಸ …

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ತೀರ್ಮಾನ ದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಹೊಸ ಸರ್ಕಾರ ನಾಯಕರನ್ನು …

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು …

Stay Connected​
error: Content is protected !!