Mysore
23
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

congress

Homecongress
insult ambedkar Women protest

ಮೈಸೂರು: ಮೈಸೂರು (Mysuru) ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ (Ambedkar) ಭಾವಚಿತ್ರ ಹರಿದು ಹಾಕಿ, ಚಪ್ಪಲಿ ಹಾರ ಹಾಕಿ ಅಪಮಾನ (Insult) ಮಾಡಿರುವುದನ್ನು ಖಂಡಿಸಿ ಗ್ರಾಮದಲ್ಲಿ ಮಹಿಳೆಯರು (Women) ಹಾಗೂ ಸಮುದಾಯದ ಮುಖಂಡರು, ಯುವಕರುಗಳು ಪ್ರತಿಭಟನೆ ನಡೆಸಿದ್ದಾರೆ. …

ugrappa caste census BJP

ಮೈಸೂರು: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಮೀಕ್ಷೆ, ಜಾತಿಗಣತಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ugrappa speech narrendra modhi RSS

ಮೈಸೂರು: ಆರ್‌ಎಸ್‌ಎಸ್‌ ನಾಯಕರೇ ಮೋದಿಯನ್ನು ಕೆಳಗಿಳಿಸಬೇಕು ಎಂದುಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಪ್ಯುಲರಿಟಿ ಕಡಿಮೆಯಾಗಿದೆ. ದೇಶದಲ್ಲಿ ಬೆಲೆ ಏರಿಕೆ, ಕೋಮುವಾದದ …

caste census g parameshwara

ಬೆಂಗಳೂರು: ಎಲ್ಲರ ಅಭಿಪ್ರಾಯ ಪಡೆದು ಜಾತಿ ಗಣತಿ ವರದಿ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (Home Minister G Parameshwara) ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಗ್ಗೆ …

vidyasiri scholarship details siddaramaiah

ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧ; ಬೆಂಗಳೂರು : ಮಡಿವಾಳ (Madiwala) ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ (Congress Government) ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ …

ಮೈಸೂರು : ಜಾತಿ ಜನಗಣತಿ ವರದಿ ಬಗ್ಗೆ ಗುರುವಾರ (Thursday) ಸಿಎಂ ಸಿದ್ದರಾಮಯ್ಯ (CM Siddaramaiah) ನಡೆಸಿದ ವಿಶೇಷ ಸಭೆ ವಿಫಲವಾಗಿದೆ. ಹೀಗೆಯೇ ಮೇ.2 ರಂದು ನಡೆಸಲು ನಿಶ್ಚಯಿಸಿರುವ ಸಭೆಯು ಕೂಡ ಸಫಲವಾಗಲ್ಲ ಎಂದು ಎಂಎಲ್‌ಸಿ ಮಂಜೇಗೌಡ (MLC Manjegowda) ಹೇಳಿದ್ದಾರೆ. …

ಬೆಂಗಳೂರು : ಜಾತಿ ಜನಗಣತಿ ವರದಿ ಬಿಡುಗಡೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು(ಏ.17)ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ಯಾವುದೇ ತೀರ್ಮನ ತೆಗೆದುಕೊಳ್ಳಲು ಸಚಿವ ಸಂಪುಟ ವಿಫಲವಾಗಿದೆ. ಸುಮಾರು 2 ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ವರದಿ ಅನುಷ್ಠಾನಕ್ಕೆ ಸಂಪುಟದ …

c m siddaramaiah, h d kumaraswamy

ಬೆಂಗಳೂರು: ಜಾತಿ ಗಣತಿ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ (C M Siddaramaiah) ಈಗ ಉಲ್ಟಾ ಹೊಡೆದಿದ್ದು, ಅಂತೂ ನನ್ನ ಅನುಮಾನ ಈಗ ನಿಜವಾಯಿತು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H D Kumaraswamy) ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಉಲ್ಟಾ ಹೊಡೆದಿದ್ದಾರೆ! …

ಬೆಂಗಳೂರು: ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಾತಿ ಗಣತಿ (Caste Census) ವರದಿ ಬಗ್ಗೆ ಸರ್ಕಾರದ ನಿರ್ಣಯದ ಕುರಿತು ತೀವ್ರ ಕುತೂಹಲ ನಿರ್ಮಾಣವಾಗಿದೆ. ಜಾತಿ ಗಣತಿ ವರದಿ …

bjp mla t s shrivatsa speaked about caste census

ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಬಿಜೆಪಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ …

Stay Connected​
error: Content is protected !!