ಹುಬ್ಬಳ್ಳಿ: ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿ, ಸುಳ್ಳು ಆಶ್ವಾಸನೆ ನೀಡಿ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಆದರೆ ಈಗ ಅವರ ನಿಜ ಬಣ್ಣ ಬಯಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ …










