Mysore
24
overcast clouds

Social Media

ಗುರುವಾರ, 01 ಜನವರಿ 2026
Light
Dark

congress

Homecongress

ಬೆಂಗಳೂರು: ರಾಜಕೀಯವಾಗಿ ಅತಂತ್ರವಾಗಿರುವ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಪುತ್ರ ಫೈಜ್‌ ಶುಕ್ರವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಜಮೀರ್‌ ಅಹಮದ್‌ ಖಾನ್‌ ನೇತೃತ್ವದಲ್ಲಿ ಫೈಜ್‌ ಇಬ್ರಾಹಿಂ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾದರು. ಈ …

ನವದೆಹಲಿ: ಲೋಕಸಭೆ ಚುನಾವಣೆ ಬಳಿಕ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಶುಕ್ರವಾರ ಪಕ್ಷದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆಯು …

ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಶಾಸಕ ಕೆ.ಹರೀಶ್ ಗೌಡ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ನಗರದ ದೇವರಾಜ ಮಾರುಕಟ್ಟೆಯಲ್ಲಿ ಶುಕ್ರವಾರ ಬೆಳಿಗ್ಗೆ ಮತಾಯಾಚನೆ ಮಾಡಿದರು. ಮಾರುಕಟ್ಟೆಯ ಪ್ರತಿ ಮಳಿಗೆಗಳಿಗೂ ಭೇಟಿ ನೀಡಿ ಕಾಂಗ್ರೆಸ್ ಸರ್ಕಾರದ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷವೂ ಬೆಂಬಲವನ್ನು ನೀಡಲಿದೆ ಎಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಅಯೂಬ್‌ಖಾನ್ ಅವರು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. 3.500 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿ ವಿಚಾರದಲ್ಲಿ ವಿರೋಧ ಪಕ್ಷಗಳ ಮೇಲೆ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ನಿನ್ನೆ(ಏಪ್ರಿಲ್‌ 1) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. …

ಬೆಂಗಳೂರು: ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖಕ್ಕೆ ಮಣೆ ಹಾಕುವ ಮೂಲಕ ಎರಡು ತಂಡಗಳ ನಡುವಿನ ಕಿತ್ತಾಟಕ್ಕೆ ಬ್ರೇಕ್‌ ಹಾಕಿದೆ. ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಕೆ.ವಿ. ಗೌತಮ್​ ಅವರಿಗೆ ಟಿಕೆಟ್‌ ನೀಡಿದೆ. …

ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್‌ ಪಕ್ಷಕ್ಕೆ 1700 ಕೋಟಿ ರೂಪಾಯಿ ಮೊತ್ತದ ಡಿಮ್ಯಾಂಡ್‌ ನೋಟಿಸ್‌ ನೀಡಿದೆ ಎಂದು ಸುದ್ದಿಸಂಸ್ಥೆ ʼಎಎನ್‌ಐʼ ವರದಿ ಮಾಡಿದೆ. 2017-18ರಿಂದ 2020-21 ವರ್ಷಗಳವರೆಗಿನ ಬಾಕಿ ಉಳಿದಿರುವ ತೆರಿಗೆ ಹಣ, ಅದಕ್ಕೆ ಬಡ್ಡಿ ಹಾಗೂ ದಂಡ ಸೇರಿ …

ಮಂಡ್ಯ : ಶಾಸಕ ಗಣಿಗ ರವಿಕುಮಾರ್‌ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್‌ ಆದೇಶ ನೀಡಿದ ಬೆನ್ನಲ್ಲೆ ಪೊಲೀಸರು ರವಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಉದ್ಯಮಿ ಅಶೋಕ್‌ ಖೇಣಿ ಅವರಿಗೆ ನಿಂಧನೆ ಮಾಡಿರುವ ಆರೋಪದ ಅಡಿಯಲ್ಲಿ ರವಿ ಕುಮಾರ್‌ ವಿರುದ್ಧ ಕೇಸ್‌ ದಾಖಲು …

ಬೆಂಗಳೂರು:  ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕಗ್ಗಂಟು ಇನ್ನೂ ಇತ್ಯರ್ಥಗೊಂಡಿಲ್ಲ. ಈ ನಡುವೆ ಸಚಿವ ಕೆ.ಎಚ್.ಮುನಿಯಪ್ಪ ಯಾರಿಗೇ ಟಿಕೆಟ್ ಕೊಟ್ಟರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ನಾವು ಹೈಕಮಾಂಡ್‍ಗೆ ನೀಡಿದ್ದೇವೆ, ಅದಕ್ಕೆ ಬದ್ದರಾಗಿರುತ್ತೇವೆ ಎಂದು ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ …

ಮೈಸೂರು : ಕಾಂಗ್ರೆಸ್‌ ಅಭ್ಯರ್ಥಿ ಯಾವಾಗ ಒಕ್ಕಲಿಗನಾದನೋ ನನಗಂತು ಗೊತ್ತಿಲ ಎಂದು ಸಂಸದ ಪ್ರತಾಪ್‌ ಸಿಂಹ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್‌ ಅವರಿಗೆ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ. ಬಿಜೆಪಿ ಮೈಸೂರು ಮಹಾನಗರ ಮತ್ತು ಗ್ರಾಮಾಂತರ ವತಿಯಿಂದ ಏರ್ಪಡಿಸಲಾಗಿದ್ದ ಹಿಂದುಳಿದ ವರ್ಗಗಳ ಮೋರ್ಚಾ …

Stay Connected​
error: Content is protected !!