ನವದೆಹಲಿ: ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ. ಈ ಕುರಿತು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರು ಆದೇಶ ಹೊರಡಿಸಿದ್ದಾರೆ. ನಿನ್ನೆ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ …
ನವದೆಹಲಿ: ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ. ಈ ಕುರಿತು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರು ಆದೇಶ ಹೊರಡಿಸಿದ್ದಾರೆ. ನಿನ್ನೆ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗದ ಅರಣ್ಯದಂಚಿನ ಸೋಲಿಗ ಬುಡಕಟ್ಟು ಕುಟುಂಬಗಳಿಗೆ ʻಸೂರುʼ ಒದಗಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಹೌದು.. ಇಂದಿಗೂ ಬಹುತೇಕ ಸೋಲಿಗರು ಜೋಪಡಿಗಳಲ್ಲಿ ವಾಸಿಸುತ್ತಿದ್ದು, ಇವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ವಿಶೇಷ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಜಿಲ್ಲಾಡಳಿತ …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ದಿನೇ ದಿನೇ ಹೊಸ ವಿಷಯಗಳು ಹೊರಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಸಹ ಗುರುವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ …
ಹಾಸನ: ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಇಂದು (ಡಿ.5) ಜನಕಲ್ಯಾಣ ಸಮಾವೇಶದ ಮೂಲಕ ಕಾಂಗ್ರೆಸ್ ಪಕ್ಷ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ರಾಜ್ಯದಲ್ಲಿ ಉಪಚುನಾವಣೆಯ ಯಶಸ್ಸಿನ ನಂತರ ಕಾಂಗ್ರೆಸ್, ಜೆಡಿಎಸ್- ಬಿಜೆಪಿಗೆ ಠಕ್ಕರ್ ಕೊಡಲು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಈ ಸಮಾವೇಶ …
ಹಾಸನ: ಕೆಪಿಸಿಸಿ ಹಾಗೂ ಸ್ವಾಭಿಮಾನಿ ಸಂಘಟನೆಗಳ ಸಹಯೋಗದಲ್ಲಿ ಹಾಸನದಲ್ಲಿ ಜನಕಲ್ಯಾಣ ಸಮಾವೇಶವನ್ನು ನಾಳೆ(ಡಿ.5) ಆಯೋಜಿಸಲಾಗಿದೆ. ಈ ಬಗ್ಗೆ ಸಿದ್ಧತೆಗಳು ಪೂರ್ಣಗೊಂಡಿವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಸಂಪುಟದ ಸದಸ್ಯರು, ಮುಖಂಡರು ಭಾಗವಹಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿಯೇ …
ಉತ್ತರ ಪ್ರದೇಶ: ಉದ್ವಿಗ್ನ ಸ್ಥಿತಿ ನೆಲೆಗೊಂಡಿರುವ ಉತ್ತರ ಪ್ರದೇಶದ ಸಂಭಲ್‌ಗೆ ತೆರಳಲು ಹೊರಟಿದ್ದ ರಾಹುಲ್ ಗಾಂಧಿ ಅವರನ್ನು ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರಾಹುಲ್ ಗಾಂಧಿ ಅವರು, ನಾವು ಸಂಭಲ್‌ಗೆ ಹೋಗಲು ಪ್ರಯತ್ನಿಸುತ್ತಿದ್ದೇವೆ. ಆದರೆ ಪೊಲೀಸರು …
ಮೈಸೂರು: ʼರಾಜ್ಯ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಕಲಹದ ಬೆಳವಣಿಗೆಯನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಇನ್ನೊಬ್ಬರನ್ನ ನಿಂದಿಸುವುದು, ಬೊಗಳೆ ಬಿಡುವುದು, ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದನ್ನು ಬಿಟ್ಟು. ಅಭಿವೃದ್ಧಿ ಬಗ್ಗೆ ಮಾತನಾಡಿʼ ಎಂದು ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ …
ಉಡುಪಿ: ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಮಾಧ್ಯಮಗಳಲ್ಲಿ ಮಾತ್ರ ಈ ಬಗ್ಗೆ ಚರ್ಚೆ ಇದೆ. ಸಂಪುಟ ವಿಸ್ತರಣೆ ನಿಜಾನಾ ಸುಳ್ಳ ಅಂತ ನೀವೇ (ಮಾಧ್ಯಮದವರು) ಸ್ಪಷ್ಟಪಡಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕ ಹೇಳಿದರು. ಉಡುಪಿಯ ಗೃಹ ಕಚೇರಿಯಲ್ಲಿ …
ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಿರ್ಲಕ್ಷ್ಯದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನವಜಾತ ಶಿಶುಗಳು ಹಾಗೂ ಬಾಣಂತಿಯರ ಸಾವು ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ರಾಜ್ಯ ಬಿಜೆಪಿ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಬಳ್ಳಾರಿ, …
ತಿರುವನಂತಪುರಂ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ಮೂಲಕ ಅಣ್ಣ ರಾಹುಲ್ ಗಾಂಧಿ ದಾಖಲೆ ಮುರಿದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ …