Mysore
25
overcast clouds

Social Media

ಶನಿವಾರ, 03 ಜನವರಿ 2026
Light
Dark

congress

Homecongress

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 11 ) ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ಕಾಂಗ್ರೆಸ್‌ ರಾಮಮಂದಿರಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂಬ ಕೆಲ …

ಕೆಆರ್‌ ಪೇಟೆಯ ಶಾಸಕ ಹೆಚ್‌ ಟಿ ಮಂಜು ತಮ್ಮ ಕ್ಷೇತ್ರದ ಮಹಿಳೆಯೊಬ್ಬರು ಅವರ ಗ್ರಾಮದ ಸಮಸ್ಯೆಯೊಂದನ್ನು ಹೇಳಿಕೊಂಡು ಬಂದಾಗ ಸರ್ಕಾರದ ಬಳಿ ದುಡ್ಡಿಲ್ಲ ಅನುಸರಿಸಿಕೊಂಡು ಹೋಗಿ ಎಂದು ಮನವಿ ಮಾಡಿಕೊಂಡ ಘಟನೆ ನಡೆದಿದೆ. ಮಹಿಳೆ ತನ್ನ ಬಳಿ ರಸ್ತೆ ಸರಿ ಮಾಡಿಸುವ …

ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದ್ದ ಕರ್ನಾಟಕ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಆ ಎಲ್ಲಾ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ತನ್ನ ಪ್ರಣಾಳಿಕೆಯಲ್ಲಿ ಇದ್ದಂತೆ ಇದೀಗ ರಾಜ್ಯಮಟ್ಟದ ಉದ್ಯೋಗ ಮೇಳ ನಡೆಸಲು ಮುಹೂರ್ತ ನಿಗದಿಪಡಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಯುವ ಜನರ …

ನವದೆಹಲಿ: ಕುಸ್ತಿಪಟುಗಳ ಹೋರಾಟಕ್ಕೆ ಗೃಹ ಸಚಿವರು ನ್ಯಾಯ ನೀಡುವ ಭರವಸೆ ನೀಡಿದ್ದರು. ಆದರೆ ಇದು ನಿರಾಸೆಯಾಗಿದ್ದು, ದೇಶ ಇದಕ್ಕೆ ತಕ್ಕ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ. ಡಬ್ಲ್ಯೂಎಫ್‌ಐ ಗೆ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಮುಖ್ಯಸ್ಥನಾಗಿ ನೇಮಕಗೊಂಡ …

ಮೈಸೂರು: ಸಂಸತ್ ಭವನಕ್ಕೆ ನುಗ್ಗಿ ಬಣ್ಣದ ಹೊಗೆ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೈಸೂರಿನ ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಮ್ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇಬ್ಬರು ಯುವಕರಲ್ಲಿ …

ಬೆಳಗಾವಿ : ಬರದಿಂದಾಗಿ ಬೇಳೆ ನಷ್ಟ ಅನುಭವಿಸುತ್ತಿರುವ ಎಲ್ಲಾ ರೈತರಿಗೆ ಈ ವಾರದ ಅಂತ್ಯದಲ್ಲಿ ರಾಜ್ಯಸರ್ಕಾರವು 2000 ರೂ. ಬರ ಪರಿಹಾರ ಹಣವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ …

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಪಂಚ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಯಾಗಿದ್ದು, ಇದೀಗ ಐದನೇ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಸಿದ್ಧಗೊಂಡಿದೆ. ಈ ಕುರಿತು ಶಿಕ್ಷಣ ಖಾತೆ ಸಚಿವ ಡಾ ಶರಣ ಪ್ರಕಾಶ್‌ ಪಾಟೀಲ್‌ ಟ್ವೀಟ್‌ ಮಾಡಿದ್ದು ಯೋಜನೆಯ ನೋಂದಣಿ ದಿನಾಂಕವನ್ನು …

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾ ನಗದು ದಂಧೆ ಕುರಿತು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತವನ್ನು 70 ವರ್ಷಗಳ ಕಾಲ ಲೂಟಿ ಹೊಡೆದ ಕಾಂಗ್ರೆಸ್ ಪಕ್ಷ ಇರುವಾಗ 'ಮನಿ ಹೀಸ್ಟ್' ಫಿಕ್ಷನ್ ಯಾರಿಗೆ ಬೇಕು ಎಂದು ಕಾಂಗ್ರೆಸ್‌ …

ಬೆಳಗಾವಿ : ರೈತರು ದೇವರ ಸಮಾನ. ಶಿವಸ್ವರೂಪಿಗಳು ಅವರ ಹಣ ತಿಂದ್ರೆ ಪ್ಯಾರಾಲಿಸಿಸ್‌ ಬರುತ್ತೆ ಅಂತ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ ಮಾತನಾಡಿರುವ ಶಾಸಕ ಲಕ್ಷ್ಮಣ ಸವದಿ ರೈತರು ದೇವರ ಸಮಾನ. ಶಿವಸ್ವರೂಪಿಗಳು …

ಮಂಡ್ಯ : ಕಾಂಗ್ರೆಸ್‌ ಸರ್ಕಾರ ಐದು ವರ್ಷಗಳ ಕಾಲ ಇರೋದಿಲ್ಲ. ಮೇ ಬಳಿಕ ರಾಜ್ಯ ಸರ್ಕಾರ ಪಥನವಾಗುವುದು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಬೆಳತೂರು ಗ್ರಾಮದಲ್ಲಿ ದೇವಸ್ಥಾನವೊಂದರ ಜೀರ್ಣೋದ್ಧಾರ ಕಾಮಗಾರಿಯ …

Stay Connected​
error: Content is protected !!