ನವದೆಹಲಿ: ಪ್ರಮುಖ ನಾಯಕರು ಭಾಗವಹಿಸಲು ಸಾಧ್ಯವಾಗದ ಕಾರಣ ಇಂದು ನಿಗದಿಯಾಗಿದ್ದ 'ಇಂಡಿಯಾ' ಮೈತ್ರಿಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 'ಇಂಡಿಯಾ' ಮೈತ್ರಿಕೂಟದ ನಾಯಕರನ್ನು ಆಹ್ವಾನಿಸಿ ಸಭೆ ನಡೆಸಲು ಮುಂದಾಗಿದ್ದರು. …










