Mysore
24
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

congress

Homecongress

ಹುಬ್ಬಳ್ಳಿ: ಅಹಿಂದ ವರ್ಗಗಳ ನಾಯಕರ ಬೆಳವಣಿಗೆ ಸಹಿಸಲಾಗದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್‌ ರಾಜಕೀಯ ಪಿತೂರಿ ನಡೆಸಿದೆ. ಇದನ್ನು ಕಾಂಗ್ರೆಸ್‌ ರಾಜಕೀಯವಾಗಿಯೇ ಎದುರಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೆಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ …

ಬೆಂಗಳೂರು: ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಎಕ್ಸ್‌ ಖಾತೆ ಮೂಲಕ ತಮ್ಮ ಆಕ್ರೋಶ …

ಮೈಸೂರು : ಅನವಶ್ಯಕವಾಗಿ ಸಿದ್ದರಾಮಯ್ಯ ವಿರುದ್ಧ ಟ್ರೋಲ್‌ ಮಾಡಿದರೆ ದೂರು ದಾಖಲು ಮಾಡುತ್ತೇವೆ ಎಂದು ಸಿದ್ದರಾಮಯ್ಯ ವಿರುದ್ಧ ಟ್ರೋಲರ್ಸ್‌ಗೆ ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ಎಚ್ಚರಿಕೆ ನೀಡಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಚಾರ ತಿಳಿದು ಟ್ರೋಲ್‌ ಮಾಡಬೇಕು. ಬಾಯಿಗೆ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಡೆದಿರುವ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದರು. ನಗರದಲ್ಲಿಂದು (ಆ.13) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಡಾ ಹಗರಣದ ನೈತಿಕ ಹೊಣೆಹೊತ್ತು ಸಿಎಂ …

ಮೈಸೂರು: ದೇವೇಗೌಡರ ಕುಟುಂಬದ ಭೂಕಬಳಿಯ ಪಕ್ಷಿನೋಟ ಎನ್ನುವ ಶೀರ್ಷಿಕೆಯೊಂದಿಗೆ, ಈ ಹಿಂದೆ ಬಿಜೆಪಿ‌ ಜೆಡಿಎಸ್‌ ವಿರುದ್ಧ ನೀಡಿದ್ದ ಜಾಹೀರಾತನ್ನು ಕಾಂಗ್ರೆಸ್ ದೊಡ್ಡ ಫ್ಲೆಕ್ಸ್‌ ಮೂಲಕ ನಗರದ ವಿವಿಧ ವೃತ್ತಗಳಲ್ಲಿ ಹಾಕಿ ಮೈತ್ರಿ ಪಕ್ಷಗಳಿಗೆ ಮುಜುಗರವನ್ನು ಉಂಟು ಮಾಡಿತ್ತು. ಇದೀಗ, ಅದೇ ಮಾದರಿಯಲ್ಲಿ …

ಮೈಸೂರು: ನಿನ್ನೆ(ಆ.10)ದೋಸ್ತಿಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಚಾಟಿ ಬೀಸಿ, ಸರ್ಕಾರದ ಶಕ್ತಿ ಪ್ರದರ್ಶನ ಮಾಡಿದ್ದರು. ಅದೇ ರೀತಿ ಇಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ಕೊಡಲು ಮೈತ್ರಿ ನಾಯಕರು ಸಹ ಸಜ್ಜಾಗಿದ್ದಾರೆ. ಶುಕ್ರವಾರ(ಆ.9) ಕಾಂಗ್ರೆಸ್‌ ಶಕ್ತಿ ಪ್ರದರ್ಶನ ನಡೆಸಿದ …

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸಿನ ಶಕ್ತಿ ಪ್ರದರ್ಶನ ನಡೆದ ಮೈದಾನದಲ್ಲಿಯೇ ಇಂದು(ಆ.10) ಬಿಜೆಪಿ-ಜೆಡಿಎಸ್‌ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಬೃಹತ್‌ ವೇದಿಕೆ ಸಜ್ಜಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಹಾಗೂ ಸರ್ಕಾರದ ಹಗರಣಗಳ ಕುರಿತು ಆ.3 ರಂದು ಬೆಂಗಳೂರಿನ ಕೆಂಗೇರಿ …

ನವದೆಹಲಿ : ನನ್ನನ್ನು ಕೆಣಕಿದರೆ ಹುಷಾರು ಶಿವಕುಮಾರ್‌. ನನ್ನ ಬಳಿ ಇರುವ ನಿಮ್ಮ ಮೆಟೀರಿಯಲ್‌ಗಳನ್ನು ತೆಗೆದರೆ ಈ ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಾರ್ನಿಂಗ್‌ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮಗೆ …

ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನಲ್ಲಿ ಸಾಲ ಮಾಡಿ ಮೈಸೂರಿನ ವಿಜಯನಗರದಲ್ಲಿ ಕಟ್ಟಿದ್ದ …

ʼಕೈʼ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕು ಪ್ರದರ್ಶನ... ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಟಕ್ಕರ್‌ ಕೊಡಲು  ಶುಕ್ರವಾರ ನಗರದಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ಜನಾಂದೋಲದ ಸಭೆಯಲ್ಲಿ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್‌ನ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು. ಮೊದಲಿಗೆ ಮೈಸೂರು ಚಲೋ …

Stay Connected​
error: Content is protected !!