Mysore
22
overcast clouds

Social Media

ಗುರುವಾರ, 01 ಜನವರಿ 2026
Light
Dark

congress

Homecongress

ಪಂಚರಾಜ್ಯಗಳ ಚುನಾವಣೆಯ ಮತ ಏಣಿಕೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬೆಳಗ್ಗೆ ೮ಗಂಟೆಗೆ ಮತ ಏಣಿಕೆ ಪ್ರಾರಂಭವಾಗಲಿದೆ. ಇದೀಗ ನಾಲ್ಕು ರಾಜ್ಯಗಳ ಮತಗಟ್ಟೆಗಳ ಸ್ಟರಾಂಗ್‌ ರೂಮ್‌ಗಳು ತೆರೆಯಲಾಗುತ್ತಿದೆ. ಮೊದಲಿಗೆ ಅಂಚೆ ಮತ ಏಣಿಕೆ ನಡೆಯುತ್ತಿದ್ದು, ೮.೩೦ರ ಬಳಿಕ ಇವಿಎಂ ಮಿಶಿನ್‌ ಮತ ಏಣಿಕೆ ನಡೆಸಲಾಗುವುದ. …

ಶಿವಮೊಗ್ಗ: ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಲ್ಲಿನ ಸಂಸ್ಕೃತಿ, ಸಚಿವ ಜಮೀರ್ ಅಹಮದ್ ಅವರ ಧೋರಣೆ ಹೊಂದಿಕೊಳ್ಳಲ್ಲ. ಹೀಗಾಗಿಯೇ ಶೆಟ್ಟರ್ ಹೊರಗೆ ಬರುತ್ತಾರೆ. ಖಂಡಿತ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಬರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ …

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಯನ್ನು ಕಾಂಗ್ರೆಸ್‌ ಸರ್ಕಾರ ಹಿಂಪಡೆದಿದೆ. ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ, ಡಿಸಿಎಂ ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಮಾಡಿ ಈ …

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್‌ ಪಡೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೈ ಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ …

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಇಂದು ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದೆ. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಜನರು ಮುಖ್ಯಮಂತ್ರಿಗಳ ಮುಂದೆ ತಮ್ಮ ಅಹವಾಲುಗಳನ್ನು ಹೇಳಿಕೊಂಡರು. ಮುಖ್ಯಂಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಬಂದಿದ್ದ …

ತೆಲಂಗಾಣ : ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಳ್ಮೆ ಕಳೆದುಕೊಂಡಿದ್ದಾರೆ. ಚುನಾವಣಾ ಪ್ರಚಾರ ಸಭೆಯ ವೇಳೆ ಕಾರ್ಯಕರ್ತರು ವಿವಿಧ ಘೋಷಣೆಗಳನ್ನು ಕೂಗಲು ಆರಂಭಿಸಿದ್ದಾರೆ ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಗರಂ ಆಗಿದ್ದು, ಸುಮ್ಮನೆ ಕುಳಿತುಕೊಳ್ಳಿ ಇಲ್ಲವಾದರೆ …

ಕೋಲಾರ : ಕಾಂಗ್ರೆಸ್‌ ಸರ್ಕಾರಕ್ಕೆ ರಾಜ್ಯದ ಜನ ಆಶಿರ್ವಾದ ಮಾಡಿದ್ದಾರೆ. ಹಾಗಾಗಿ ಸರ್ಕಾರಕ್ಕೆ ಧಕ್ಕೆ ತರುವ ಕೆಲಸವನ್ನು ಯಾರೂ ಕೂಡ ಮಾಡಬಾರದು. 5 ವರ್ಷಗಳ ಕಾಲ ಅವರ ಆಡಳಿತ ನಡೆಯಲಿ ಎಂದು ಬಿಜೆಪಿ ನಾಯಕ ಶ್ರೀರಾಮುಲು ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್‌ ಆಡಳಿತದ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಪಟ್ಟ ಕೊಟ್ಟಿರುವುದು ಕಾಂಗ್ರೆಸ್‌ ಪಕ್ಷದ ಕೆಲವರಲ್ಲಿಯೇ ಅಸಮಾಧಾನವನ್ನು ಉಂಟುಮಾಡಿದೆ ಎಂಬ ಮಾತುಗಳು ಕೇಳಿಬಂದಿವೆ ಹಾಗೂ ಈ ಕುರಿತು ಚರ್ಚೆಗಳೂ ಸಹ ನಡೆಯುತ್ತಿವೆ. ಇಂತಹ ವಿಷಯದ ಬಗ್ಗೆ ಇದೀಗ ಬಿಜೆಪಿ …

ಬೆಂಗಳೂರು : ಪೊಲೀಸರು ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದು,ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ, ಎದೆಗುಂದಬೇಕಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಕಾನೂನು ಪೊಲೀಸರಿಗೆ ಅವಕಾಶ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ …

By: ಡಾ.ಶ್ವೇತಾ ಮಡಪ್ಪಾಡಿ ಬಹುಜನರು ತಮ್ಮ ಅಪೇಕ್ಷೆಯಂತೆ ಕಾಂಗ್ರೆಸ್ ಸರ್ಕಾರವನ್ನು ಜಾರಿಗೆ ತಂದು ಆರು ತಿಂಗಳುಗಳು ಪೂರೈಸಿದವು. ಈ ಹಿನ್ನೆಲೆಯಲ್ಲಿ ಸರ್ಕಾರದ ಯಶಸ್ವೀ ಕಾರ್ಯ ಯೋಜನೆಗಳನ್ನು ಅವಲೋಕಿಸಿದಾಗ ಸರ್ಕಾರವು ತನಗಿದ್ದ ಸವಾಲುಗಳ ನಡುವೆಯೂ ತಾನು ನಿರ್ವಹಿ ಸಿದ ದಿಟ್ಟ ಜವಾಬ್ದಾರಿಗಳನ್ನು ಕುರಿತು …

Stay Connected​
error: Content is protected !!